ಕಡಲ್ಗಳ್ಳರಿಂದ 23 ಪಾಕಿಸ್ತಾನೀಯರನ್ನು ರಕ್ಷಿಸಿದ ಭಾರತೀಯ ನೌಕಾಪಡೆ
Share this with Friendsನವದೆಹಲಿ, ಮಾ.30: ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರ ದಾಳಿಯಲ್ಲಿ ಸಿಲುಕಿದ್ದ 23 ಪಾಕಿಸ್ತಾನೀಯರನ್ನು ಭಾರತೀಯ ನೌಕಾಪಡೆ ರಕ್ಷಣೆ ಮಾಡಿದೆ. ಮಾ. 28 ರಂದು ತಡರಾತ್ರಿ ಇರಾನಿನ ಮೀನುಗಾರಿಕಾ ಹಡಗು ‘ಅಲ್-ಕಂಬಾರ್ 786′ ಮೇಲೆ ಕಡಲ್ಗಳ್ಳರು ದಾಳಿ ನಡೆಸಿದ ಬಗ್ಗೆ ನೌಕಾಪಡೆಗೆ ಮಾಹಿತಿ ದೊರೆತಿತ್ತು. ಸಾಗರ ಭದ್ರತಾ ಕಾರ್ಯಾಚರಣೆಗಳಿಗಾಗಿ ಅರಬ್ಬಿ ಸಮುದ್ರದಲ್ಲಿ ನಿಯೋಜಿಸಲಾಗಿದ್ದ ಎರಡು ಸತತ 12 ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಹಡಗನ್ನು ರಕ್ಷಣೆ ಮಾಡಿದೆ. ಅದರಲ್ಲಿದ್ದ 23 ಪಾಕಿಸ್ತಾನೀಯರನ್ನೂ ರಕ್ಷಿಸಿದೆ. 12 ಗಂಟೆಗಳಿಗೂ … Continue reading ಕಡಲ್ಗಳ್ಳರಿಂದ 23 ಪಾಕಿಸ್ತಾನೀಯರನ್ನು ರಕ್ಷಿಸಿದ ಭಾರತೀಯ ನೌಕಾಪಡೆ
Copy and paste this URL into your WordPress site to embed
Copy and paste this code into your site to embed