ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಅನೇಕ ಕಡೆ ಎನ್‌ಐಎ ದಾಳಿ

Share this with Friendsಬೆಂಗಳೂರು. ಮಾ.27: ಬೆಂಗಳೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬೆಂಗಳೂರು, ತೀರ್ಥಹಳ್ಳಿ ಹಾಗೂ ಚೆನ್ನೈನ ಅನೇಕ ಕಡೆಗಳಲ್ಲಿ ದಾಳಿ ನಡೆಸಿದೆ. ಚೆನ್ನೈನ ಮೂರು ಸ್ಥಳಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಶೋಧ ಕಾರ್ಯ ನಡೆಸಿದ್ದಾರೆ. ಸುಮಾರು 5 ವಾಹನಗಳಲ್ಲಿ ಆಗಮಿಸಿರುವ 15ಕ್ಕೂ ಹೆಚ್ಚು ಅಧಿಕಾರಿಗಳು ಕೆಲವು ಶಂಕಿತರ ಮನೆಗಳಲ್ಲಿ ತಪಾಸಣೆ ನಡೆಸಿದ್ದಾರೆ. ರಾಮೇಶ್ವರಂ ಕೆಫೆ … Continue reading ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಅನೇಕ ಕಡೆ ಎನ್‌ಐಎ ದಾಳಿ