ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: ಡಿಕೆ ಶಿವಕುಮಾರ್
ಬೆಂಗಳೂರು: ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ,ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನಾವು ತನಿಖೆ ನಡೆಸಲು ಸಿದ್ಧರಿದ್ದೇವೆ,ಶೋಭಾ ಕರಂದ್ಲಾಜೆ…

