ಬಿಡದಿಯ ಫಾರ್ಮ್‌ಹೌಸ್‌ನಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ: ₹4.91 ಕೋಟಿ ಮೌಲ್ಯದ ಸ್ವತ್ತು ವಶ, ಜೀವಾವಧಿ ಶಿಕ್ಷೆಯ ಎಚ್ಚರಿಕೆ!
ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದ ಬೃಹತ್ ಅಂತರರಾಷ್ಟ್ರೀಯ ಮಟ್ಟದ ನಕಲಿ ಔಷಧ ಜಾಲವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ (FDA)…

