Fri. Nov 6th, 2026

ಹಳ್ಳಿ ಗುಗ್ಗು ಎಂದಿದ್ದು ನನಗೆ ಮಾಡಿದ ನಿಂದನೆಯಲ್ಲ, ದೇಶದ ಗ್ರಾಮೀಣ ಜನತೆ, ರೈತಕುಲಕ್ಕೆ ಮಾಡಿದ ಘೋರ ಅವಮಾನ:ಕುಮಾರಸ್ವಾಮಿ

ಬೆಂಗಳೂರು: ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮನ್ನು ‘ಹಳ್ಳಿ ಗುಗ್ಗು’ (Village Idiot) ಎಂದು ಕರೆದಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು…

ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಸಂವಿಧಾನ ಬಾಹಿರವಾಗಿದ್ದು, ಇದನ್ನು ತಕ್ಷಣವೇ ಕೈಬಿಡಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್…

ಬಿಜೆಪಿ ಪ್ರತಿಭಟನೆಗೆ ಕೌಂಟರ್: ಕನ್ನಡಿಗರ ಉದ್ಯೋಗಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಒತ್ತು

ಬೆಂಗಳೂರು: ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಭಿಕ್ಷಾಪಾತ್ರೆ ಹಿಡಿದು ವಿನೂತನ…

ಬೆಲೆ ಎರಿಕೆಗೆ ಖಂಡನೆ: ಬಿಜೆಪಿ ವತಿಯಿಂದ ಭಿಕ್ಷಾಪಾತ್ರೆ ಹಿಡಿದು ವಿನೂತನ ಪ್ರತಿಭಟನೆ

ಬೆಂಗಳೂರು:ಹಾಲು,ಮೊಸರು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ಖಂಡಿಸಿ ಹಾಗೂ ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡರು ನಗರದ…

ವೀರಲೋಕ ಪುಸ್ತಕ ಸಂತೆ: ಲೇಖಕರು ಹಾಗೂ ಪ್ರಕಾಶಕರ ಪುಸ್ತಕಗಳ ಉಚಿತ ಪ್ರದರ್ಶನ ಮತ್ತು ಮಾರಾಟಕ್ಕೆ ಸುವರ್ಣಾವಕಾಶ

ಬೆಂಗಳೂರು: ಕನ್ನಡ ಪುಸ್ತಕ ಪ್ರಕಾಶನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ‘ವೀರಲೋಕ’ ಸಂಸ್ಥೆಯು ತನ್ನ ಬಹುನಿರೀಕ್ಷಿತ 6ನೇ ಆವೃತ್ತಿಯ ‘ವೀರಲೋಕ ಪುಸ್ತಕ ಸಂತೆ’ಯನ್ನು ನವೆಂಬರ್ 20, 21…

ಬೆಂಗಳೂರು ಸಿಟಿ ಪೊಲೀಸ್ ಸಾಮಾಜಿಕ ಜಾಗೃತಿ ಪೋಸ್ಟ್‌: ವ್ಹೀಲಿಂಗ್ ಮಾಡಿದರೆ ಯಮರಾಜನೇ ಗತಿ!

ಬೆಂಗಳೂರು: ರಸ್ತೆ ಸುರಕ್ಷತೆ ಹಾಗೂ ಅಪಾಯಕಾರಿ ಬೈಕ್ ಸ್ಟಂಟ್‌ಗಳ ವಿರುದ್ಧ ಬೆಂಗಳೂರು ನಗರ ಪೊಲೀಸರು (Bengaluru City Police) ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಮಾದರಿಯ…

ದೀಪಾವಳಿ ಗಿಫ್ಟ್: ಗೃಹಲಕ್ಷ್ಮಿ ಯೋಜನೆಯ ಮೂರು ಕಂತುಗಳ ₹7,405.86 ಕೋಟಿ ಒಟ್ಟಿಗೆ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು: ರಾಜ್ಯದ ಕೋಟ್ಯಂತರ ಮಹಿಳೆಯರಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಗೃಹಲಕ್ಷ್ಮಿ ಯೋಜನೆಯ 34, 35 ಮತ್ತು 36ನೇ ಕಂತುಗಳನ್ನು…

ಕೆ.ಆರ್.ನಗರ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ತಾಯಿ-ಮಗು ಸಾವು: ಸಮಗ್ರ ವರದಿ ನೀಡಲು ಡಾ. ನಾಗಲಕ್ಷ್ಮೀಬಾಯಿ ಆದೇಶ

ಮೈಸೂರು: ಜಿಲ್ಲೆಯ ಕೃಷ್ಣರಾಜನಗರ (ಕೆ.ಆರ್.ನಗರ) ಪಟ್ಟಣದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಗರ್ಭಿಣಿ ಹಾಗೂ ಶಿಶು ಮೃತಪಟ್ಟಿರುವ ದಾರುಣ ಘಟನೆ…

2027ರ ವೇಳೆಗೆ ಎಲ್ಲಾ ಸರ್ಕಾರಿ ಶಾಲೆಗಳು ದ್ವಿಭಾಷಾ ಮಾಧ್ಯಮಕ್ಕೆ: ಸಚಿವ ಮಧು ಬಂಗಾರಪ್ಪ ಕರೆ

ಬೆಂಗಳೂರು: ರಾಜ್ಯದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಮಹತ್ತರ ಹೆಜ್ಜೆ ಇಟ್ಟಿದೆ. ಬರುವ 2027ರ ಒಳಗೆ ರಾಜ್ಯದ ಪ್ರತಿಯೊಂದು…

ಮೋಹನದಾಸ್ ಪೈ ‘ಶಕುನಿ’ ಕೆಲಸ ಮಾಡುತ್ತಿದ್ದಾರೆ, ನನ್ನ ಹೇಳಿಕೆಗೆ ಬದ್ಧ: ಕರವೇ ಅಧ್ಯಕ್ಷ ನಾರಾಯಣಗೌಡ 

ಬೆಂಗಳೂರು: “ಕನ್ನಡಿಗರ ಹಿತಾಸಕ್ತಿಯ ವಿಷಯದಲ್ಲಿ ಉದ್ಯಮಿ ಮೋಹನದಾಸ್ ಪೈ ಅವರು ಮಾಡುತ್ತಿರುವುದು ಶಕುನಿ ಕೆಲಸಗಳನ್ನೇ. ಈ ಕುರಿತು ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ”…