Tue. Apr 22nd, 2025

ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂಗಳಿಗೆ ಮತ್ತೆ ಜಯ

ನವದೆಹಲಿ,ಫೆ.26: ಜ್ಞಾನವಾಪಿ ಮಸೀದಿ ಪ್ರಕರಣ ಸಂಬಂಧ ಹಿಂದೂಗಳಿಗೆ ಮತ್ತೆ ಜಯ ಸಿಕ್ಕಿದೆ. ಜ್ಞಾನವಾಪಿ ಸಂಕೀರ್ಣದ ವ್ಯಾಸ್ ತೆಹ್ಖಾನಾದಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿದ…

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕೀರ್ತಿ ತಂದಿದ್ದಾರೆ-ನಟಿ ಭಾವನಾ

ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಹಮ್ಮಿಕೊಂಡಿದ್ದ ಬ್ಯಾಡ್ಮಿಂಟನ್ ಪಂದ್ಯಾವಳಿ ಸ್ಪಂದನ ಕಪ್-2024 ಅನ್ನು ನಟಿ ಭಾವನಾ ಉದ್ಘಾಟಿಸಿದರು, ವೇದಿಕೆಯ ಸಂಸ್ಥಾಪಕ ಎಂ.ಶಿವರಾಜು ಮತ್ತಿತರರು…

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ‌‌‌‌ ಮಾರಕ: ಸಿಎಂ ಎಚ್ಚರಿಕೆ

ಅರಮನೆ ಮೈದಾನದಲ್ಲಿಂದು ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರು ವಿಭಾಗದಲ್ಲಿ 12 ರೈಲ್ವೆ ನಿಲ್ದಾಣಗಳ ನಿರ್ಮಾಣಕ್ಕೆ ನಾಳೆ ಮೋದಿ ಶಂಕುಸ್ಥಾಪನೆ

ಸುದ್ದಿಗೋಷ್ಠಿಯಲ್ಲಿಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪ ಅಗರ್ವಾಲ್, ನಾಳೆ (ಫೆ. 26) ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿಗಳು ಶಂಕುಸ್ಥಾಪನೆ ನೆರವೇರಲಿದ್ದಾರೆ ಎಂದು ಹೇಳಿದರು.

ಮೋದಿಯವರೊಂದಿಗೆ ದೇಶ ಸೇವೆ ಸಲ್ಲಿಸುವ ಬಯಕೆ : ಭಾಸ್ಕರ್ ರಾವ್

ಮೈಸೂರಿನ ಆರಾಧ್ಯ ಮಹಾಸಭಾದಲ್ಲಿ ಬ್ರಾಹ್ಮಣ ಸಂಘಟನೆಗಳು ಏರ್ಪಡಿಸಿದ್ದ ಮೈಸೂರು-ಕೊಡಗು ಲೋಕಸಭಾ ಚುನಾವಣೆಯ ಸಂವಾದ ಕಾರ್ಯಕ್ರಮದಲ್ಲಿ ಭಾಸ್ಕರ್ ರಾವ್ ಮಾತನಾಡಿದರು.

ಸಿಸಿಬಿ ಪೊಲೀಸರ ಕಾರ್ಯಾಚರಣೆ: ರೌಡಿ ಶೀಟರ್ ಬಂಧನ

ಮೈಸೂರು,ಫೆ.25: ಮೈಸೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾರಕಾಸ್ತ್ರಗಳ ಸಮೇತ ರೌಡಿ ಶೀಟರ್ ಒಬ್ಬನನ್ನು ಬಂಧಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರು ನಗರದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ…

ಬೆಂಗಳೂರಿಗೆ ಕುಡಿಯುವ ನೀರಿನ ಗ್ಯಾರೆಂಟಿ ನೀಡಿ:ಸರ್ಕಾರಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು, ಫೆ.24: ತಮಿಳುನಾಡಿಗೆಕಾವೇರಿ ನೀರನ್ನ ಬೇಕಾಬಿಟ್ಟಿ ಹರಿಸಿಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಹಣ ಸುರಿಯುವಂತೆ ಮಾಡಿದೆ ಸರ್ಕಾರ ಎಂದು ಬಿಜೆಪಿ ಕಿಡಿಕಾರಿದೆ. ಇನ್ನೂ…

ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ:ಸಿದ್ದರಾಮಯ್ಯ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ,ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು