Sun. Mar 8th, 2026

2028ರ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ಮೈತ್ರಿಯು ಕೇವಲ ಲೋಕಸಭೆ ಅಥವಾ ಉಪಚುನಾವಣೆಗೆ ಸೀಮಿತವಾಗಿಲ್ಲ, ಇದು 2028ರ ವಿಧಾನಸಭಾ ಚುನಾವಣೆಯವರೆಗೂ ಮುಂದುವರಿಯಲಿದ್ದು…

ನಾಳೆ ಬಸ್ ಸಂಚಾರ ಸ್ಥಗಿತವಿಲ್ಲ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ (KSRTC, BMTC, NWKRTC, KKRTC) ನೌಕರರ ವಿವಿಧ ಬೇಡಿಕೆಗಳ ಕುರಿತು ಪ್ರತಿಭಟನೆಗೆ ಕರೆ ನೀಡಿದ್ದರೂ, ಸಾರ್ವಜನಿಕರಿಗೆ ತೊಂದರೆಯಾಗುವಂತೆ ಬಸ್…

ಕೋಲಾರಕ್ಕೆ ‘ಹೆಲಿಕಾಪ್ಟರ್’ ಗರಿ: ದೇಶದ ಮೊದಲ ಖಾಸಗಿ ವಿಮಾನಯಾನ ಘಟಕ ಉದ್ಘಾಟಿಸಿದ ಮೋದಿ

ವೇಮಗಲ್ (ಕೋಲಾರ): ಚಿನ್ನದ ನಗರಿ ಕೋಲಾರ ಈಗ ಜಾಗತಿಕ ವಿಮಾನಯಾನ ಭೂಪಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಾದ ದೇಶದ…

ಪೊಲೀಸ್ ಸಿಬ್ಬಂದಿಗೆ ವಸತಿ ಭಾಗ್ಯ: 2030ರವರೆಗೆ ಯೋಜನೆ ವಿಸ್ತರಣೆ

ಮಂಗಳೂರು: ಪೊಲೀಸ್ ಸಿಬ್ಬಂದಿಯ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪೊಲೀಸ್ ಗೃಹ’ ಯೋಜನೆಯನ್ನು 2030ರವರೆಗೆ ವಿಸ್ತರಿಸಲಾಗಿದ್ದು, ರಾಜ್ಯಾದ್ಯಂತ ಒಟ್ಟು 60 ಸಾವಿರ ಮನೆಗಳನ್ನು…

ಬಿಡದಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ಮೈಸೂರು-ಬೆಂಗಳೂರು ರೈಲು ಸಂಚಾರ ಅಸ್ತವ್ಯಸ್ತ

ರಾಮನಗರ: ಜಿಲ್ಲೆಯ ಬಿಡದಿ ಸಮೀಪದ ದಾಸಪ್ಪನದೊಡ್ಡಿ ಬಳಿ ಇಂದು ಸಂಜೆ ವಾಹನ ಸಾಗಿಸುವ ಗೂಡ್ಸ್ ರೈಲೊಂದು ಹಳಿ ತಪ್ಪಿದ್ದು, ಪರಿಣಾಮವಾಗಿ ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ…

ಪಿಜಿ ಮೆಡಿಕಲ್: ಆಪ್ಷನ್ಸ್ ದಾಖಲಿಸಲು ಸೇವಾ ನಿರತರಿಗೆ ಅವಕಾಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಬೆಂಗಳೂರಿನ ಪಾಲಿಕೆಗಳು ಸೇರಿದಂತೆ ಸರ್ಕಾರದ ಇತರ ಆಸ್ಪತ್ರೆಗಳಲ್ಲಿನ ಸೇವಾ ನಿರತ ಅಭ್ಯರ್ಥಿಗಳಿಗೆ…

ಕಾಂಗ್ರೆಸ್ ಭವನಕ್ಕೆ ಸರ್ಕಾರಿ ಜಾಗ ಬಳಕೆ: ಬಿಜೆಪಿಗೆ ಡಿಸಿಎಂ ಡಿ.ಕೆ.ಶಿ ಟಾಂಗ್

ಬೆಂಗಳೂರು: “ನಾವು ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಾಗವನ್ನು ಬಳಸಿಕೊಳ್ಳುತ್ತಿರುವುದು ನಿಜ. ಗಾಂಧೀಜಿಯವರು ಕಾಂಗ್ರೆಸ್ ಅಧ್ಯಕ್ಷರಾದ ಶತಮಾನೋತ್ಸವದ ನೆನಪಿಗಾಗಿ 100 ಭವನಗಳನ್ನು ನಿರ್ಮಿಸುತ್ತಿದ್ದೇವೆ. ನಮ್ಮ ಪಕ್ಷದ…

ಬಾಂಗ್ಲಾ ನಿವಾಸಿಗಳ ಅಕ್ರಮ ವಾಸ ಸಾಬೀತು: ಸರ್ಕಾರದ ಸ್ಪಷ್ಟೀಕರಣಕ್ಕೆ ಆರ್. ಅಶೋಕ ಆಗ್ರಹ

ಬೆಂಗಳೂರು: ಕೋಗಿಲು ಕ್ರಾಸ್‌ನಲ್ಲಿ ನೆಲೆಸಿರುವವರು ಬಾಂಗ್ಲಾದೇಶದ ನಿವಾಸಿಗಳು ಎಂಬುದು ಈಗ ಅಧಿಕೃತವಾಗಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರವು ಕೂಡಲೇ ರಾಜ್ಯದ ಜನತೆಗೆ ಸ್ಪಷ್ಟೀಕರಣ…

ನಾಯಂಡಹಳ್ಳಿ ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ಅವಕಾಶ: ಯಾವ ರೈಲುಗಳು ನಿಲ್ಲಲಿವೆ ಗೊತ್ತಾ?

ಬೆಂಗಳೂರು: ಸುರಕ್ಷತೆಯನ್ನು ಸುಧಾರಿಸಲು ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ರಸ್ತೆ ಕೆಳ ಸೇತುವೆಗಳು ಮತ್ತು ರಸ್ತೆ ಮೇಲ್ಸೇತುವೆಗಳ ನಿರ್ಮಾಣದ ಮೂಲಕ…

ಹೋಳಿ ಹಬ್ಬ: ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ…