ಶಾಸಕರುಗಳಿಗೆ ಅಯವ್ಯಯ ಕುರಿತು ತರಭೇತಿ ಶಿಬಿರ
ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯವ್ಯಯ ಕುರಿತಾದ ತರಬೇತಿ ಶಿಬಿರದಲ್ಲಿ ಯು.ಟಿ.ಖಾದರ್,ಬಸವರಾಜ ಹೊರಟ್ಟಿ,ಶಾಸಕರಾದ ಶ್ರೀವತ್ಸ, ಮಹೇಶ್ ತೆಂಗಿನಕಾಯಿ,ದರ್ಶನ್ ಪುಟ್ಟಣ್ಣಯ್ಯ ಮತ್ತಿತರರು ಪಾಲ್ಗೊಂಡಿದ್ದರು
ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯವ್ಯಯ ಕುರಿತಾದ ತರಬೇತಿ ಶಿಬಿರದಲ್ಲಿ ಯು.ಟಿ.ಖಾದರ್,ಬಸವರಾಜ ಹೊರಟ್ಟಿ,ಶಾಸಕರಾದ ಶ್ರೀವತ್ಸ, ಮಹೇಶ್ ತೆಂಗಿನಕಾಯಿ,ದರ್ಶನ್ ಪುಟ್ಟಣ್ಣಯ್ಯ ಮತ್ತಿತರರು ಪಾಲ್ಗೊಂಡಿದ್ದರು
ಕೆರಗೊಂಡು. ಫೆ.08 : ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯ ಮತ್ತು…
ಶಿವಮೊಗ್ಗದಲ್ಲಿ ಚಿಂತಕ,ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ
ದಾವಣಗೆರೆ: ದೇಶ ವಿಭಜನೆ ಬಗ್ಗೆ ಮಾತನಾಡುವ ಸಂಸದ ಡಿ. ಕೆ. ಸುರೇಶ್, ಶಾಸಕ ವಿನಯ್ ಕುಲಕರ್ಣಿ ಅವರು ದೇಶದ್ರೋಹಿಗಳು. ಇಂಥವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನನ್ನು…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ…
ಚೌಧರಿ ಚರಣ್ಸಿಂಗ್, ಪಿ.ವಿ.ನರಸಿಂಹರಾವ್ ಮತ್ತು ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ
ನವದೆಹಲಿ.ಫೆ. 09 : ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರವು ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ನರಸಿಂಹರಾವ್ ಮತ್ತು ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್…
ಬಿಎಂಟಿಸಿ ಬಸ್ ನಲ್ಲಿ ಇಬ್ಬರು ಮಹಿಳೆಯರು ಚಪ್ಪಲಿಯಿಂದ ಹೊಡೆದಾಡಿದರು
ಬಿಜೆಪಿ ರೈತ ಮೋರ್ಚಾ ಖಜಾಂಚಿಯಾಗಿ ನೇಮಕವಾಗಿರುವ ಹರೀಶ್ ಬಾಬು ಅವರಿಗೆ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಅವರು ನೇಮಕಾತಿ ಪತ್ರ ವಿತರಿಸಿದರು
ಚಿಕ್ಕಮಗಳೂರಿನಲ್ಲಿ ಡೇಂಘೀ ಜ್ವರದಿಂದ ಮೃತಪಟ್ಟ ವಿದ್ಯಾರ್ಥಿನಿ