ಕಾರವಾರ ನೌಕಾನೆಲೆಯಲ್ಲಿ ‘ಐಎನ್‌ಎಸ್ ಸಮರ್ಥಕ್’ ಅಧಿಕೃತ ಸೇರ್ಪಡೆ: ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ
ಕಾರವಾರ: ಭಾರತೀಯ ನೌಕಾಪಡೆಯ ಸಾಮರ್ಥ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿತವಾಗಿದೆ. ದೇಶೀಯವಾಗಿ ಖಾಸಗಿ ನೌಕಾಂಗಣದಲ್ಲಿ ನಿರ್ಮಾಣಗೊಂಡ ಭಾರತದ ಮೊದಲ ಬಹುಉದ್ದೇಶದ ಬೃಹತ್…

