Sun. Mar 8th, 2026

ಅಂಗಾಂಗ ದಾನ ಸಮಾಜದಲ್ಲಿ ಆಂದೋಲನವಾಗಲಿ: ಸಚಿವ ಎಂ.ಬಿ. ಪಾಟೀಲ್ ಕರೆ

ವಿಜಯಪುರ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ವಿಜಯಪುರದ ಯುವಕ ಬಲರಾಮ ಕೃಷ್ಣ ಬಾಗಲಕೋಟ್ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬದವರು ಮಾನವೀಯತೆಯ…

ಆರ್.ಎಸ್.ಎಸ್ ಕುಟುಕುವುದೇ ಮರಿ ಚೇಳೊಂದರ ಚೇಷ್ಟೆಯಾಗಿದೆ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

ಬೆಂಗಳೂರು:ಕಾಂಗ್ರೆಸ್ ಗಿಡ ಎಂದೇ ಹೆಸರಾಗಿರುವ ಪ್ರಾರ್ಥೇನಿಯಂ ನಂಥಾ ಕಾಂಗ್ರೆಸ್ ಪಕ್ಷದ ‘ಕಳೆ’ಯನ್ನು ಜನತೆ ಈಗಾಗಲೇ ದೇಶದಲ್ಲಿ ಬಹುತೇಕ ಕಿತ್ತೆಸೆದಿದ್ದಾರೆ. ರಾಜ್ಯದಲ್ಲೂ ಜನರು ಕಳೆ ಕೀಳಲು…

“ಜನರ ಕಣ್ಣೀರು ಒರೆಸದ ಅಧಿಕಾರ ನಮಗೆ ಬೇಕಿಲ್ಲ”: ಕುಮಾರಸ್ವಾಮಿ

ತುಮಕೂರು: “ಅಧಿಕಾರ ಎಂಬುದು ಕೇವಲ ಕುರ್ಚಿಯ ಮೇಲೆ ಕೂರಲಿಕ್ಕಲ್ಲ, ಅದು ಜನರ ಸಂಕಷ್ಟಗಳಿಗೆ ಸ್ಪಂದಿಸುವ ಸಾಧನವಾಗಬೇಕು. ಶಾಸಕ ಸುರೇಶ್ ಬಾಬು ಅವರು ನಡೆಸುತ್ತಿರುವ ‘ಜನಸ್ಪಂದನ’…

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು:ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಹರ್ಷ

ಬೆಂಗಳೂರು : ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಮತ್ತು ಸಾಲದ ವಿವರಗಳನ್ನು ಮರೆಮಾಚಿದ್ದಾರೆ ಎಂಬ…

ಬೆಂಗಳೂರು ದಕ್ಷಿಣದಲ್ಲಿ ಪೈಪ್‌ಡ್ ನ್ಯಾಚುರಲ್ ಗ್ಯಾಸ್ ಯೋಜನೆ ತ್ವರಿತಗೊಳಿ: ಸಂಸದ ತೇಜಸ್ವಿ ಸೂರ್ಯ ಸೂಚನೆ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪೈಪ್‌ಡ್ ನ್ಯಾಚುರಲ್ ಗ್ಯಾಸ್ (PNG) ಯೋಜನೆ ತ್ವರಿತಗೊಳಿಸುವಂತೆ ಸ್ಥಳೀಯ ಸಂಸದ ತೇಜಸ್ವಿ ಸೂರ್ಯ ಸೂಚನೆ ನೀಡಿದ್ದಾರೆ. ಬೆಂಗಳೂರು…

ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರುವುದರಲ್ಲಿ ತಪ್ಪೇನಿಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಕೇಂದ್ರ ಸಚಿವ ಸಂಪುಟದಲ್ಲಿರುವ ರಾಜ್ಯದ ಹಿರಿಯ ನಾಯಕ ಹೆಚ್.ಡಿ ಕುಮಾರಸ್ವಾಮಿ ಅವರು ಪುನಃ ರಾಜ್ಯ ರಾಜಕಾರಣಕ್ಕೆ ಬರುವುದರಲ್ಲಿ ತಪ್ಪೇನಿಲ್ಲ ಆದರೆ ಈಗಲೇ ಮುಖ್ಯಮಂತ್ರಿ‌…

ಬಳ್ಳಾರಿ-ಹೊಸಪೇಟೆಯ 3-4ನೇ ರೈಲು ಮಾರ್ಗ, ಗುಡೇಬೆಳ್ಳೂರು- ಮಹಬೂಬ್‌ನಗರ ಮಾರ್ಗ ಮೇಲ್ದರ್ಜೆಗೆ: ಕೇಂದ್ರ ಸಂಪುಟ ಅಸ್ತು

ಬೆಂಗಳೂರು:ಬಳ್ಳಾರಿ-ಹೊಸಪೇಟೆಯ 3-4ನೇ ರೈಲು ಮಾರ್ಗ, NH 167ರ ಗುಡೇಬೆಳ್ಳೂರು- ಮಹಬೂಬ್‌ನಗರ ಮಾರ್ಗವನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದ್ದು,ರಾಜ್ಯದ ಅಭಿವೃದ್ಧಿಗೆ ಈ ಎರಡೂ ಯೋಜನೆಗಳು…

ವಿಕಸಿತ ಕೇರಳ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಪಣತೊಡಲಿ: ಬಿ.ಎಲ್. ಸಂತೋಷ್ ಕರೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಕನಸನ್ನು ನನಸು ಮಾಡಲು ‘ವಿಕಸಿತ ಕೇರಳ’ ಅನಿವಾರ್ಯವಾಗಿದ್ದು,ವಿಕಸಿತ ಕೇರಳ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಪಣ ತೊಡಬೇಕು…

ಫೆಬ್ರವರಿ 19ರಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ: ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭಾಗಿ

ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಬರುವ ಫೆಬ್ರವರಿ 19, 2026 (ಗುರುವಾರ) ರಂದು ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಮಟ್ಟದ…

ಹಾಸ್ಟೆಲ್ ನಿರ್ಮಾಣ ಮಾಡಲು ವೀರಶೈವ ಮಹಾಸಭಾಗೆ ಜಾಗ: ಡಿಸಿಎಂ  ಭರವಸೆ

ಬೆಂಗಳೂರು: ರಾಜ್ಯದ ವಿವಿಧ ಭಾಗದಿಂದ ಬಂದು ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ವೀರಶೈವ ಮಹಾಸಭಾ ವತಿಯಿಂದ ವಸತಿ ನಿಲಯ ನಿರ್ಮಿಸಬೇಕು ಎನ್ನುವ ದಿ.ಭೀಮಣ್ಣ ಖಂಡ್ರೆ ಅವರ…