ಸೇಂಟ್ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳಿಂದ ಸ್ವಯಂ ಪ್ರೇರಿತ ರಕ್ತದಾನ
ಬನ್ನಿಮಂಟಪದಲ್ಲಿರುವ ಸೇಂಟ್ ಫಿಲೋಮಿನಾ ಕಾಲೇಜು ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಬನ್ನಿಮಂಟಪದಲ್ಲಿರುವ ಸೇಂಟ್ ಫಿಲೋಮಿನಾ ಕಾಲೇಜು ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಯೋಗ್ಯ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ಸಲಹೆ ನೀಡಿದ್ದಾರೆ.
ಬರ ಪರಿಹಾರ ವಿಳಂಬ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧ ಗಾಂಧಿ ಪ್ರತಿಮೆ ಮುಂದೆ ಸಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಜೈಪುರ,ಏ.23: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದು ಅಪರಾಧವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದ ಟೋಕ್ನಲ್ಲಿ ಮಾತನಾಡಿದ ಅವರು, ದೇಶಾದ್ಯಂತ…
ನಂಜನಗೂಡು ವಿವಾಹ ಸಂಭ್ರಮದಲ್ಲಿದ್ದ ನವ ವಧು ವರ ಕೂಡಾ ಮತದಾನ ಜಾಗೃತಿ ಮೂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ನಗರದ ಶಾರದಾ ವಿಲಾಸ ಕಾಲೇಜು ಸಭಾಂಗಣದಲ್ಲಿ ನಡೆದ ಮತಗಟ್ಟೆಗೆ ನೇಮಕಗೊಂಡಿರುವ ಸ್ವಯಂ ಸೇವಕರ ತರಬೇತಿ ಕಾರ್ಯಗಾರದಲ್ಲಿ ಡಾ.ರಾಜೇಂದ್ರ ಮಾತನಾಡಿದರು.
ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮತ್ತು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಸ್ಟ್ರಾಂಗ್ ರೂಮ್ ಪರಿಶೀಲಿಸಿದರು.
ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಸೂರತ್ ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಬೆಂಗಳೂರು,ಏ.22: ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಈಶ್ವರಪ್ಪ ಅವರನ್ನು ಆ ಪಕ್ಷ ಉಚ್ಚಾಟನೆ ಮಾಡಿದೆ. ಪಕ್ಷದ ಸೂಚನೆಯನ್ನು ಧಿಕ್ಕರಿಸಿ…