ಹುಲಿ ದಾಳಿಗೆ ಹಸು ಬಲಿ: ಆತಂಕದಲ್ಲಿಕೃಷ್ಣಪುರ ಗ್ರಾಮದ ಜನತೆ
ಹೆಚ್.ಡಿ.ಕೋಟೆ ಸಮೀಪ ಹುಲಿ ದಾಳಿ ಮಾಡಿ ಹಸು ಬಲಿಯಾಗಿದ್ದು,ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಹೆಚ್.ಡಿ.ಕೋಟೆ ಸಮೀಪ ಹುಲಿ ದಾಳಿ ಮಾಡಿ ಹಸು ಬಲಿಯಾಗಿದ್ದು,ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಮೈಸೂರು, ಜು. 20: ಜಿಲ್ಲೆಯಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯುವಕನೊಬ್ಬನ ಅರೆಬೆಂದ ಮೃತದೇಹ ಪತ್ತೆಯಾಗಿದ್ದು,ಕೊಲೆ ಶಂಕೆ ವ್ಯಕ್ತವಾಗಿದೆ. ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ…
ಮೈಸೂರು,ಜು.20: ಸತತ ಮಳೆಯಿಂದಾಗಿ ಮನೆ ಗೋಡೆ ಕುಸಿದರೂ ತನ್ನ ಕಂದನನ್ನು ಉಳಿಸಿ ಗೃಹಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ…
ಕೊಪ್ಪಳ, ಜು.19: ರೈಲ್ವೆ ಹಳಿ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದು ಮೂವರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಗಂಗಾವತಿ…
ವಿಧಾನಸಭೆಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಕುರಿತು ಸಿಎಂ ಉತ್ತರ ನೀಡಿದರು
ಕೆ ಆರ್ ಎಸ್ ಗೆ ಅತಿ ಹೆಚ್ಚು ನೀರು ಬರುತ್ತಿದ್ದು ನದಿಗೆ ನೀರು ಹರಿ ಸಲಾಗುತ್ತಿದ್ದು ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ
ಹಾಸನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರೈಲ್ವೆ ಇಲಾಖೆ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಸಭೆ ನಡೆಸಿದರು.
ಆಷಾಢ ಮಾಸದ ಎರಡನೇ ಶುಕ್ರವಾರ ಡಿ. ಕೆ ಶಿವಕುಮಾರ್ ಅವರ ಪತ್ನಿ ಉಷಾ, ಪುತ್ರಿ ಐಶ್ವರ್ಯ, ಪುತ್ರ ಆಕಾಶ್ ಚಾಮುಂಡಿ ಬೆಟ್ಟದಲ್ಲಿ ತಾಯಿಯ ದರ್ಶನ…
ಡೆಂಗ್ಯೂ ಜ್ವರ ಉಷ್ಣವಲಯದ ಪ್ರಗತಿಶೀಲ ರಾಷ್ಟ್ರಗಳಲ್ಲಿ ಕಂಡುಬರುವ ಒಂದು ಪಿಡುಗು, ಒಬ್ಬರಿಂದ ಮತ್ತೊಬ್ಬರಿಗೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗ. ಸಾಧಾರಣವಾಗಿ ಈ ಡೆಂಗ್ಯೂ ಜ್ವರ…
ರಾಜ್ಯ ಸರ್ಕಾರ ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್ ಮಾಡಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪರಿಷತ್ನ ಬಿಜೆಪಿ, ಜೆಡಿಎಸ್ ಸದಸ್ಯರು ಧರಣಿ…