ಹೈಕೋರ್ಟ್‌ನಿಂದ ಮೀಸಲಾತಿ ಹೆಚ್ಚಳ ರದ್ದು: ಶೋಷಿತರ ಬದುಕಿಗೆ ಒದಗಿದ ಸಾಂವಿಧಾನಿಕ ಬಿಕ್ಕಟ್ಟಿಗೆ ಬಿಜೆಪಿಯೇ ಹೊಣೆ ಎಂದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದ್ದ ನಿರ್ಧಾರವನ್ನು ಗೌರವಾನ್ವಿತ ಕರ್ನಾಟಕ ಹೈಕೋರ್ಟ್ ರದ್ದುಪಡಿಸಿರುವುದಕ್ಕೆ ಮಾಜಿ…

