Fri. Jun 19th, 2026

ಚನ್ನಪಟ್ಟಣದಲ್ಲಿ ಡಿಕೆ ಬ್ರದರ್ಸ್ ಯಾರೇ ನಿಂತರೂ ಸೋಲು: ಅಶೋಕ್

ಬೆಂಗಳೂರು,ಜೂ.27: ಚನ್ನಪಟ್ಟಣದ ಉಪಚುನಾವಣೆಯಲ್ಲಿ ಡಿ.ಕೆ ಬ್ರದರ್ಸ್ ಪೈಕಿ ಯಾರೇ ನಿಂತರೂ ಸೋಲಿಸುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ…

ಸಿಎಂ ಸ್ಥಾನ ಡಿಕೆಶಿಗೆ ಬಿಟ್ಟುಕೊಡಿ: ಸಿದ್ದು ಸಮ್ಮುಖದಲ್ಲೇ ಸ್ವಾಮೀಜಿ ಬ್ಯಾಟಿಂಗ್

ಕೆಂಪೇಗೌಡ ಜಯಂತಿ ವೇಳೆ ವೇದಿಕೆಯಲ್ಲೇ ಡಿಕೆಶಿ ಸಿಎಂ ಆಗಬೇಕೆಂದು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದಾರೆ

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ಮುಂಬೈ,ಜೂ.27: ಕ್ಯಾಂಪಸ್‌ನಲ್ಲಿ ಬುರ್ಖಾ, ಹಿಜಾಬ್ ಅಥವಾ ನಿಖಾಬ್ ಧರಿಸುವುದಕ್ಕೆ ಚೆಂಬೂರ್ ಕಾಲೇಜು ವಿಧಿಸಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿಗಳಾದ ಎ ಎಸ್ ಚಂದೂರ್ಕರ್…

ಏಳು ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ: ಚಲುವರಾಯಸ್ವಾಮಿ

ಬೆಳಗಾವಿಯ ಸುವರ್ಣಸೌಧ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆಯಲ್ಲಿ ಸಚಿವ ಚೆಲುವರಾಯಸ್ವಾಮಿ ಪಾಲ್ಗೊಂಡಿದ್ದರು

ಕೆಟ್ಟ ಚಟಗಳಿಗೆ ದಾಸರಾದರೆ ನಮ್ಮ ಸಾವನ್ನು ನಾವೇ ತಂದುಕೊಂಡಂತೆ:ಇನ್ ಸ್ಪೆಕ್ಟರ್ ಬಸವರಾಜ್

ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ವಿರೋಧಿ ದಿನವನ್ನು ನಂಜನಗೂಡು ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು

ಮಾದಕ ದ್ರವ್ಯ‌ ಸೇವನೆ ಒಂದು ಪಿಡುಗು:ಪರಮೇಶ್ವರ್

ಮಾದಕ ವಸ್ತುಗಳ ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನ ಕಂಠೀರವ ಸ್ಟೇಡಿಯಂ ‌ಬಳಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಜಿ.ಪರಮೇಶ್ವರ್ ಚಾಲನೆ ನೀಡಿದರು

ಡಿಪಿಆರ್ ಸಿದ್ದಪಡಿಸದೆ ಇರುವುದಕ್ಕೆ ಕಾರ್ಯದರ್ಶಿಗಳಿಗೆ ಸಿಎಂ ತರಾಟೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.