Thu. Apr 3rd, 2025

ಹಸುವಿನ ಕೆಚ್ಚಲು ಕೊಯ್ದ ಘಟನೆ:ರಾಜ್ಯದ್ಯಂತ ಬಿಜೆಪಿ ಪ್ರತಿಭಟನೆ-ಅಶೋಕ್

ಹಸುವಿನ ಮಾಲಿಕ ಕರ್ಣ‌ ಅವರಿಗೆ ಬಿಜೆಪಿಯಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಅವರೊಂದಿಗೆ ಸೇರಿ ಆರ್ಥಿಕ ನೆರವು ನೀಡಿದ ವೇಳೆ ಅಶೋಕ್ ಸುದ್ದಿಗಾರರೊರೊಂದಿಗೆ ಮಾತನಾಡಿದರು.

ಪ್ರಯಾಗ್‌ರಾಜ್ ನಲ್ಲಿಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆಪ್ರಯಾಗ್‌ರಾಜ್ ನಲ್ಲಿಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ

ಪ್ರಯಾಗ್‌ರಾಜ್: ಇಡೀ ವಿಶ್ವದ ಗಮನ ಸೆಳೆದಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭಕ್ತರು,ಸಾಧು ಸಂತರು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಮಹಾ ಕುಂಭಮೇಳಕ್ಕೆ‌ ವಿದ್ಯುಕ್ತ…

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಒಬ್ಬನ ಬಂಧನಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಒಬ್ಬನ ಬಂಧನ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕುಯ್ದ ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾದ ಶೇಕ್ ನಸ್ರು…

ವಿವೇಕಾನಂದರ ವಾಣಿಯನ್ನ ಬದುಕಿನಲ್ಲಿ ಅಳವಡಿಸಿಕೊಳ್ಳಿ: ಹರೀಶ್ ಗೌಡ

ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಪುರುಷರ ವಿದ್ಯಾರ್ಥಿ ನಿಲಯ ಆವರಣದಲ್ಲಿ ಮೈಸೂರು ಯುವ ಬಳಗ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಯಲ್ಲಿ…

ಮೂರು ಹಸುಗಳಿಗೆ ಟಾರ್ಚರ್ ನೀಡಿ ವಿಕೃತಿ: ಅಶೋಕ್ ಆಕ್ರೋಶ

ಬೆಂಗಳೂರಿನ ಚಾಮರಾಜಪೇಟೆ, ವಿನಾಯಕ ನಗರದಲ್ಲಿ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದು,ಪ್ರತಿಪಕ್ಷ ನಾಯಕ ಅಶೋಕ್ ಕಿಡಿಕಾರಿದ್ದಾರೆ.

ಜಿಟಿಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಸೈಟು ಹಂಚಿಕೆಯಲ್ಲಿ ನಡೆದಿರುವ ಅಕ್ರಮ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡರ ವಿರುದ್ಧ…

ಪ್ರತಾಪ ಸಿಂಹ ಉಚ್ಚಾಟನೆಗೆ ಬಿಜೆಪಿ ಪರಿಶಿಷ್ಟ ಪಂಗಡಗಳ ಮೋರ್ಚಾ ಆಗ್ರಹ

ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಪರಿಶಿಷ್ಟ ಪಂಗಡಗಳ ಮೋರ್ಚಾ ವತಿಯಿಂದ ಪಕ್ಷದ ನಗರ ಅಧ್ಯಕ್ಷರಿಗೆ ಮನವಿ…