Sun. Mar 8th, 2026

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ:ಬೆಚ್ಚಿಬಿದ್ದ‌ ಸಿಲಿಕಾನ್‌ ಸಿಟಿ ಜನ

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು ಪೊಲೀಸರು ಧಾವಿಸಿ ಪರಿಶೀಲಿಸಿದರು,ಅಗ್ನಿಶಾಮಕ ದಳದ ಸಿಬ್ಬಂದಿ ‌ಬೆಂಕಿ ಆರಿಸಲು ಪ್ರಯತ್ನಿಸಿದರು

ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಿ ದೈರ್ಯ ತುಂಬಿದ ಸಿದ್ದು

ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹೇಳಿದರು, ಸಚಿವರಾದ‌ ದಿನೇಶ್ ಗುಂಡೂರಾವ್, ಚೆಲುವರಾಯ ಸ್ವಾಮಿ ಮತ್ತಿತರರು ಹಾಜರಿದ್ದರು

ಅಪ್ರಾಪ್ತರಿಂದ ವಾಹನ ಚಾಲನೆ: ಸಂಚಾರ ಪೊಲೀಸರ ‌ವಿಶೇಷ ಕಾರ್ಯಾಚರಣೆ

ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿವೇಗ ಹಾಗೂ ಅಜಾಗರೂ ಕತೆಯಿಂದ ವಾಹನ ಓಡಿಸುವುದನ್ನು ತಡೆಯಲು ಪೂರ್ವ ವಿಭಾಗದ ಸಂಚಾರ ಪೊಲೀಸರು ‌ವಿಶೇಷ ಕಾರ್ಯಾಚರಣೆ ನಡೆಸಿದರು.

ವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಪ್ರಕರಣ ಸದ್ದು:ವಾಕ್ಸಮರ

ಬಿಜೆಪಿ, ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಸದನದ ಬಾವಿಗಿಳಿದು ಧರಣಿ ನಡೆಸಿ,ಪಾಕ್ ಪರ ಘೋಷಣೆ ಕೂಗಿದವರನ್ನು ಬಂಧಿಸಿ ಎಂದು ಆಗ್ರಹಿಸಿ ಗದ್ದಲ ಸೃಷ್ಟಿಸಿದರು.