Wed. Sep 23rd, 2026

ತುಂಗಾ ಜಲಾಶಯ ಭರ್ತಿ; 22 ಕ್ರೆಸ್ಟ್ ಗೇಟ್‌ಗಳ ಮೂಲಕ ನದಿಗೆ 55 ಸಾವಿರ ಕ್ಯೂಸೆಕ್ ನೀರು ಬಿಡುಗಡೆ! ಪ್ರವಾಹದ ಭೀತಿ!

ಶಿವಮೊಗ್ಗ: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಗಾಜನೂರಿನಲ್ಲಿರುವ ತುಂಗಾ ಜಲಾಶಯ (Tunga Dam) ಸಂಪೂರ್ಣ ಭರ್ತಿಯಾಗಿದೆ. ಜಲಾಶಯಕ್ಕೆ…

ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ಹಲವೆಡೆ ಶಾಲೆಗಳಿಗೆ ರಜೆ, ಹೈ ಅಲರ್ಟ್ ಘೋಷಣೆ!

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯು ಕರಾವಳಿ ಭಾಗಕ್ಕೆ ಅತ್ಯಂತ ಭಾರಿ…

ಬೆಂಗಳೂರಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ರೈಲ್ವೆ ಬ್ರಿಡ್ಜ್ ಶೀಟ್! ತಪ್ಪಿದ ದೊಡ್ಡ ದುರಂತ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಶಿವಾನಂದ ಸರ್ಕಲ್ (Shivananda Circle) ಬಳಿ ರಸ್ತೆ ಸಂಚಾರದ ನಡುವೆಯೇ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಚಲಿಸುತ್ತಿದ್ದ ಬಸ್ ಒಂದರ ಮೇಲೆ…

ಒಗ್ಗಟ್ಟಿನ ಮಂತ್ರ ಜಪಿಸಿದ ಪ್ರಧಾನಿ ಮೋದಿ: “ನಿಂದನೆಗಳಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ, ಭಾರತಕ್ಕಾಗಿ ಜೊತೆಯಾಗಿ ಕೆಲಸ ಮಾಡೋಣ”

ನವದೆಹಲಿ: ದೇಶದ ಹಿತದೃಷ್ಟಿ ಮತ್ತು ಒಗ್ಗಟ್ಟಿನ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೊಸ ವೀಡಿಯೋ ಸಂದೇಶವೊಂದು ಭಾರೀ ವೈರಲ್…

ಯುಜಿ ನೀಟ್ ಕೌನ್ಸೆಲಿಂಗ್: ಆ.4 ರಿಂದ ದಾಖಲೆ ಪರಿಶೀಲನೆ ಆರಂಭ; ಸ್ಲಾಟ್ ಬುಕ್ಕಿಂಗ್ ಕಡ್ಡಾಯ!

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ (Dental) ಹಾಗೂ ಆಯುಷ್ (AYUSH) ಕೋರ್ಸ್‌ಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಪ್ರಕಟಣೆ ಹೊರಡಿಸಿದೆ.…

ಜೀವಾವಧಿ ಶಿಕ್ಷೆಗೆ ತಡೆ, ಜೈಲಿನಿಂದ ಹೊರಬರುತ್ತಿದ್ದಂತೆ ಕುಟುಂಬ ಸಮೇತ ಸಿಎಂ ಭೇಟಿಯಾದ ಶಾಸಕ ವಿನಯ್ ಕುಲಕರ್ಣಿ!

ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಸದ್ಯಕ್ಕೆ ದೊಡ್ಡ ಕಾನೂನು ನಿರಾಳತೆ ಪಡೆದಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಜೈಲಿನಿಂದ ಬಿಡುಗಡೆಯಾದ…

ಬೆಂಗಳೂರು ಸೈಟ್ ಮಾಲೀಕರಿಗೆ ಶಾಕ್: 5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಬಿಡಿಎ ನಿವೇಶನ ವಾಪಸ್! ದುಪ್ಪಟ್ಟು ತೆರಿಗೆ ಗ್ಯಾರಂಟಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿವೇಶನ (Site) ಖರೀದಿಸಿ, ಮನೆ ಕಟ್ಟದೆ ಖಾಲಿ ಬಿಟ್ಟಿರುವ ಮಾಲೀಕರಿಗೆ ಸರ್ಕಾರ ಭರ್ಜರಿ ಶಾಕ್ ನೀಡಿದೆ. ಬಿಡಿಎ ಅಥವಾ ಕಾರ್ಪೊರೇಷನ್…

ರಾಜ್ಯದಲ್ಲಿ 70 ಸಾವಿರ ಹುದ್ದೆಗಳ ಬೃಹತ್ ನೇಮಕಾತಿ; ಪರೀಕ್ಷಾ ಅಕ್ರಮ ನಡೆದರೆ ಹಿರಿಯ ಅಧಿಕಾರಿಗಳೇ ನೇರ ಹೊಣೆ, ಯುಪಿಎಸ್‌ಸಿ ಮಾದರಿ ಅಳವಡಿಕೆಗೆ ಕಟ್ಟುನಿಟ್ಟಿನ ಸೂಚನೆ!

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ಸರ್ಕಾರವು ಭಾರಿ ಉದ್ಯೋಗದ ಬಂಪರ್ ಕೊಡುಗೆ ನೀಡಲು ಸಜ್ಜಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ…

ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಗರಿಗೆದರಿದ ಕಸರತ್ತು; ಲೋಕಭವನದಲ್ಲಿ ಸಿದ್ಧತೆ ಮಾಡಿಕೊಳ್ಳಲು ಹೇಳಿದ್ದೇನೆ ಎಂದ ಡಿ.ಕೆ.ಶಿವಕುಮಾರ್!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳ ಭರ್ತಿ ಹಾಗೂ ಸಂಪುಟ ಪುನಾರಚನೆಯ ಕುರಿತಾದ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಈ…

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಕ್ಯಾಂಪಸ್ ಆರಂಭ

ಬೆಂಗಳೂರು: ಕರ್ನಾಟಕದ ಉನ್ನತ ಶಿಕ್ಷಣ, ದ್ವಿಪಕ್ಷೀಯ ಬಾಂಧವ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಭಾರಿ ಜಾಗತಿಕ ಉತ್ತೇಜನ ಸಿಕ್ಕಿದೆ. ಆಸ್ಟ್ರೇಲಿಯಾದ ಸುಸಜ್ಜಿತ ಕಾನ್ಸುಲೇಟ್ ಜನರಲ್ ಕಚೇರಿ…