ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನ ಬರ್ಬರ ಹತ್ಯೆ
ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟ ಗಿರೀಶ್ ಚಕ್ರ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ
ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟ ಗಿರೀಶ್ ಚಕ್ರ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ
ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿವೇಗ ಹಾಗೂ ಅಜಾಗರೂ ಕತೆಯಿಂದ ವಾಹನ ಓಡಿಸುವುದನ್ನು ತಡೆಯಲು ಪೂರ್ವ ವಿಭಾಗದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.
ಬೆಂಗಳೂರು, ಮಾ.1: ಪಾಕಿಸ್ತಾನ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಸರ್ಕಾರದ ನಡೆ ಅನುಮಾನ ಮೂಡಿಸುತ್ತಿದೆ ಎಂದು ಪ್ರತಿಪಕ್ಷದ ನಾಯಕ ಅಶೋಕ್ ಹೇಳಿದ್ದಾರೆ. ಎಫ್ಎಸ್ಎಲ್ ವರದಿ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ನಿವೃತ್ತ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಮ್ ಅವರು ನಿಧನರಾಗಿದ್ದಾರೆ.
ಬಿಜೆಪಿ, ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಸದನದ ಬಾವಿಗಿಳಿದು ಧರಣಿ ನಡೆಸಿ,ಪಾಕ್ ಪರ ಘೋಷಣೆ ಕೂಗಿದವರನ್ನು ಬಂಧಿಸಿ ಎಂದು ಆಗ್ರಹಿಸಿ ಗದ್ದಲ ಸೃಷ್ಟಿಸಿದರು.
ವಿಧಾನಸಭೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೊಂದರೆಯಾಗದಂತೆ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಪಂ ಸಿಇಒ ಕೆ .ಎಂ.ಗಾಯಿತ್ರಿ ಸೂಚಿಸಿದರು
ಸರ್ಕಾರದ ವಿರುದ್ಧ ವಿಧಾನಸೌಧದ ಬಳಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ ವೇಳೆ ಆರ್ ಅಶೋಕ್ ಮಾತನಾಡಿದರು.