Thu. Mar 5th, 2026

ಸಂಘರ್ಷ ಪೀಡಿತ ಕೊಲ್ಲಿ ರಾಷ್ಟ್ರಗಳಲ್ಲಿನ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ: ಸಹಾಯವಾಣಿ ಪ್ರಕಟ

ಬೆಂಗಳೂರು: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧದ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತಗಳು…

“ಅರಬ್ ರಾಷ್ಟ್ರಗಳಲ್ಲಿನ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ ಭರವಸೆ”

ಶಿವಮೊಗ್ಗ: ಅರಬ್ ರಾಷ್ಟ್ರಗಳಲ್ಲಿ ಉಂಟಾಗಿರುವ ಪ್ರಚಲಿತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಸೌದಿ ಅರೇಬಿಯಾದಲ್ಲಿ ಕನ್ನಡಿಗರ ರಕ್ಷಣೆಗೆ ಕ್ರಮ:ಕೇಂದ್ರಕ್ಕೆ ಡಿಸಿಎಂ ಒತ್ತಾಯ

ಬಾಳೆಹೊನ್ನೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಜಾಗತಿಕ ಆತಂಕಕ್ಕೆ ಕಾರಣವಾಗಿದ್ದು, ಯುದ್ಧ ಪೀಡಿತ ಪ್ರದೇಶ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ…

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಕ್ರಮ

ಬೆಂಗಳೂರು:ದೆಹಲಿಯಲ್ಲಿರುವ ಕರ್ನಾಟಕದ ನಿವಾಸಿ ಆಯುಕ್ತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದು, ಮಧ್ಯಪ್ರಾಚ್ಯದ ಸಂಘರ್ಷದ ವಲಯಗಳಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆಗೆ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ…

ಹುಬ್ಬಳ್ಳಿಯ ರಾಜನಗರ ಮೈದಾನದಲ್ಲಿ ಇತಿಹಾಸ: ಚೊಚ್ಚಲ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ನಗರದ ರಾಜನಗರದಲ್ಲಿರುವ ಕೆ.ಎಸ್.ಸಿ.ಎ (KSCA) ಕ್ರೀಡಾಂಗಣವು ರಣಜಿ ಟ್ರೋಫಿ ಇತಿಹಾಸದ ಸುವರ್ಣ ಪುಟಕ್ಕೆ ಸಾಕ್ಷಿಯಾಯಿತು. ಇಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಕರ್ನಾಟಕದ…

ಯುದ್ಧದ ಕಾರ್ಮೋಡ: ಅಬುದಾಬಿ ವಿಮಾನ ನಿಲ್ದಾಣದಲ್ಲಿ ಡ್ರೋನ್ ಪ್ರತಾಪ್ ಸೇರಿ ನೂರಾರು ಕನ್ನಡಿಗರು ಅತಂತ್ರ

ಅಬುದಾಬಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿಢೀರ್ ತಲೆದೋರಿರುವ ಯುದ್ಧದ ಭೀತಿಯು ವಿಮಾನಯಾನ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಬೀರಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಯುಎಇ (UAE) ವಾಯುಪ್ರದೇಶವನ್ನು…

ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಸಮರ: 27 ಅಂಗಡಿಗಳ ಮೇಲೆ ಮಾರ್ಷಲ್ ದಾಳಿ, ₹1.19 ಲಕ್ಷ ದಂಡ

ಬೆಂಗಳೂರು: ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ (Single Use Plastic) ಬಳಕೆಯ ವಿರುದ್ಧ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಮಾರ್ಷಲ್ ತಂಡಗಳು…

ಪರೀಕ್ಷೆಗೂ ಮುನ್ನವೇ ವಿಧಿಯಾಟ: ಹೃದಯಾಘಾತಕ್ಕೆ ಬಲಿಯಾದ ಪಿಯು ವಿದ್ಯಾರ್ಥಿನಿ ಭೂಮಿಕಾ

ಚಿಕ್ಕೋಡಿ: ಜೀವನದ ಪ್ರಮುಖ ಪರೀಕ್ಷೆಯನ್ನು ಎದುರಿಸಲು ಸಜ್ಜಾಗಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ಬಂಬಲವಾಡ…

ಒಳಮೀಸಲಾತಿ ಜಾರಿಗೆ ಕಾನೂನು ತೊಡಕು ಅಡ್ಡಿ; ದಲಿತರಿಗೆ ಅನ್ಯಾಯವಾಗಲು ಬಿಡೆವು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: “ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ದಲಿತ ಸಮುದಾಯಕ್ಕೆ ಯಾವುದೇ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ. ಪ್ರಸ್ತುತ ಈ ವಿಷಯ ನ್ಯಾಯಾಲಯದ ಅಂಗಳದಲ್ಲಿದ್ದು, ತಡೆಯಾಜ್ಞೆ ತೆರವುಗೊಂಡ ಬಳಿಕವಷ್ಟೇ…

ಸರ್ಕಾರಿ ಶಾಲೆಗಳ ಸಬಲೀಕರಣವೇ ಸರ್ಕಾರದ ಸಂಕಲ್ಪ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ ಎಂದು ಶಾಲಾ…