ಮಲೆನಾಡಿನಲ್ಲಿ ವರುಣನ ಅಬ್ಬರ: ಭರ್ತಿಯಾದ ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ; 22 ಕ್ರೆಸ್ಟ್ ಗೇಟ್‌ಗಳಿಂದ ನದಿಗೆ ನೀರು ಬಿಡುಗಡೆ!
ಶಿವಮೊಗ್ಗ: ಮಲೆನಾಡು ಹಾಗೂ ಜಲಾನಯನ ಪ್ರದೇಶಗಳಾದ ಚಿಕ್ಕಮಗಳೂರು ಮತ್ತು ತೀರ್ಥಹಳ್ಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆಯ ಆರ್ಭಟ ಭಾರಿ ಜೋರಾಗಿದ್ದು, ಶಿವಮೊಗ್ಗ…

