Google News
Sat. Sep 26th, 2026

ನಾಳೆಯಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ:ಮನೆ-ಮನೆಗೆ ಬಿಎಲ್‌ಒ ಭೇಟಿ

ಬೆಂಗಳೂರು:ರಾಜ್ಯದಲ್ಲಿ ಜೂನ್ 30 ರಿಂದ ಆರಂಭವಾಗಲಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆ ಆರಂಭವಾಗಲಿದ್ದು,ಇದು ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಶುದ್ಧೀಕರಿಸುವ ಪಾರದರ್ಶಕ…

ವಿದ್ಯುತ್ ನಿಗಮಗಳ ಖಾಸಗೀಕರಣ: ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನವೆಂದ ಡಿ.ಕೆ. ಶಿವಕುಮಾರ್

ಬೆಂಗಳೂರು:ರಾಜ್ಯದ ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ತಾವು ಏಕಪಕ್ಷೀಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಗಂಭೀರ ವಿಷಯವನ್ನು ಮುಂದಿನ ಸಚಿವ ಸಂಪುಟ…

ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಬಿಡುಗಡೆ: ಕಾಂಗ್ರೆಸ್ ವಿರುದ್ಧ ಆರ್‌ ಅಶೋಕ್ ಗಂಭೀರ ಆರೋಪ

ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ ಬರದ ಭೀತಿ ಎದುರಾಗಿದ್ದರೂ, ರಾಜ್ಯ ಸರ್ಕಾರವು ಕನ್ನಡಿಗರ ಹಿತಾಸಕ್ತಿಯನ್ನು ಬಲಿಗೊಟ್ಟು ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರನ್ನು ಹರಿಸುತ್ತಿದೆ ಎಂದು ವಿಧಾನಸಭೆಯ…

ಮಕ್ಕಳಿಗೆ ಕನ್ನಡ ಓದು, ಬರಹ ಕಲಿಸುವುದು ಇಂದಿನ ಅನಿವಾರ್ಯತೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು:ರಾಜಧಾನಿಯ ಪ್ರಮುಖ ಪ್ರವಾಸಿ ಹಾಗೂ ಐತಿಹಾಸಿಕ ತಾಣವಾದ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ನವೀಕೃತಗೊಂಡಿರುವ ರಾಷ್ಟ್ರಕವಿ ಕುವೆಂಪು ಪ್ರತಿಮೆಯ ನೂತನ ಆವರಣ ಹಾಗೂ ಕನ್ನಡ…

ಮೆಡಿಕವರ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪವಾಡ: 4.5 ಕೆಜಿ ತೂಕದ ಬೃಹತ್ ಕಿಡ್ನಿಗಳ ಯಶಸ್ವಿ ಶಸ್ತ್ರಚಿಕಿತ್ಸೆ!

ಬೆಂಗಳೂರು:ರಾಜಧಾನಿಯ ಮೆಡಿಕವರ್ ಆಸ್ಪತ್ರೆಯ ನುರಿತ ವೈದ್ಯರ ತಂಡವು ಅತ್ಯಂತ ಜಟಿಲ ಹಾಗೂ ಜೀವನ್ಮರಣದ ಸವಾಲಾಗಿದ್ದ ಅಪರೂಪದ ಶಸ್ತ್ರಚಿಕಿತ್ಸೆಯೊಂದನ್ನು ಯಶಸ್ವಿಯಾಗಿ ನೆರವೇರಿಸಿದೆ. ಡಾ. ಮಹದೇವ್ ದೇಸಾಯಿ…

ಬೆಂಗಳೂರು ಸುತ್ತಮುತ್ತ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿ: ಕೇಂದ್ರ ಸಚಿವ ವಿ.ಸೋಮಣ್ಣ ಭರವಸೆ

ಬೆಂಗಳೂರು:ರಾಜಧಾನಿ ಬೆಂಗಳೂರಿನಿಂದ 100 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಪ್ರಮುಖ ನಗರಗಳಿಗೆ ಚತುಷ್ಪಥ (ನಾಲ್ಕು ಪಥದ) ರೈಲ್ವೆ ಮಾರ್ಗಗಳನ್ನು ನಿರ್ಮಿಸಲಾಗುವುದು. ಇದರೊಂದಿಗೆ ಬೆಂಗಳೂರಿನಿಂದ ಕರಾವಳಿ ನಗರಿ ಮಂಗಳೂರಿಗೂ…

ಬಿಜೆಪಿಯಿಂದ ರಾಜ್ಯ ವಕ್ತಾರ ಎಂ.ಜಿ. ಮಹೇಶ್ 6 ವರ್ಷ ಉಚ್ಚಾಟನೆ: ಶಿಸ್ತು ಉಲ್ಲಂಘನೆಗೆ ಹೈಕಮಾಂಡ್ ಕಠಿಣ ಕ್ರಮ

ಬೆಂಗಳೂರು:ಪಕ್ಷದ ಶಿಸ್ತು ಉಲ್ಲಂಘನೆ ಹಾಗೂ ಹಿರಿಯ ನಾಯಕರ ವಿರುದ್ಧ ಬಹಿರಂಗವಾಗಿ ಗಂಭೀರ ಆರೋಪಗಳನ್ನು ಮಾಡಿದ ಹಿನ್ನೆಲೆಯಲ್ಲಿ, ಬಿಜೆಪಿಯ ರಾಜ್ಯ ವಕ್ತಾರ ಎಂ.ಜಿ. ಮಹೇಶ್ ಅವರನ್ನು…

ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಮುಜರಾಯಿ ಡಿಸಿಎಂ ಭೇಟಿ: ಭಕ್ತರ ಸೌಕರ್ಯಕ್ಕೆ ಬೃಹತ್ ಮಾಸ್ಟರ್ ಪ್ಲಾನ್, ದೇವಸ್ಥಾನಗಳ ಆಸ್ತಿ ಒತ್ತುವರಿ ತೆರವುಗೊಳಿಸಲು ಕಠಿಣ ಸೂಚನೆ

ಉಡುಪಿ (ಕೊಲ್ಲೂರು): ನಾಡಿನ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಸಚಿವರೂ ಆದ ಡಿಸಿಎಂ ಡಾ.ಜಿ ಪರಮೇಶ್ವರ್ ಭಾನುವಾರ ಅಧಿಕೃತ…

ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಭಾರಿ ಸ್ಪಂದನೆ: 100% ಪ್ರಗತಿಗೆ ಮುಖ್ಯಮಂತ್ರಿ ಕರೆ

ಬೆಂಗಳೂರು: “ರಾಜ್ಯದ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಿಸುವ ಮೂಲಕ ಭವಿಷ್ಯದ ಪೀಳಿಗೆಯನ್ನು ರಕ್ಷಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ” ಎಂದು ಮುಖ್ಯಮಂತ್ರಿ…

ಭಾರತೀಯ ಜ್ಞಾನ ಪದ್ಧತಿ ಒಳಗೊಂಡ ಹೊಸ ಶಿಕ್ಷಣ ನೀತಿ ಜಾರಿಗೆ ತನ್ನಿ: ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಕರೆ

ಬೆಂಗಳೂರು: “ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP 2020) ಕೇವಲ ಅಧಿಕೃತ ಕಾಗದದ ದಾಖಲೆಗಳ ಮೇಲಷ್ಟೇ ಉಳಿಸದೆ, ಅದರಲ್ಲಿ ಭಾರತದ ಅತ್ಯುನ್ನತ ಸಾಂಪ್ರದಾಯಿಕ ಜ್ಞಾನ ಪದ್ಧತಿಗಳನ್ನು…