ಇಡಿ ದಾಳಿಗಳು ರಾಜಕೀಯ ಪ್ರೇರಿತ, ಮುಂದಿನ ಟಾರ್ಗೆಟ್ ನಾನೇ ಇರಬಹುದು: ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಬೆಂಗಳೂರು:ಕೇಂದ್ರದ ತನಿಖಾ ಸಂಸ್ಥೆಗಳು ಕೇವಲ ವಿರೋಧ ಪಕ್ಷದ ನಾಯಕರನ್ನು ಮಟ್ಟಹಾಕುವ ರಾಜಕೀಯ ಅಸ್ತ್ರಗಳಾಗಿ ಬಳಕೆಯಾಗುತ್ತಿವೆ,ಮುಂದಿನ ಟಾರ್ಗೆಟ್ ನಾನೇ ಇರಬಹುದು ಎಂದು ಗೃಹ ಸಚಿವ ಪ್ರಿಯಾಂಕ್…

