Fri. Jun 19th, 2026

ಸಿಎಂ ಪುತ್ರ ವ್ಯಾಮೋಹ ಪ್ರಜಾಪ್ರಭುತ್ವಕ್ಕೆ ಮಾರಕ: ಆರ್. ಅಶೋಕ ವಾಗ್ದಾಳಿ

ಬೆಂಗಳೂರು: “ನನ್ನ ಮಗನನ್ನು ನೋಡಿಕೊಳ್ಳಿ” ಎಂದು ಮತದಾರರಲ್ಲಿ ಮನವಿ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್ ಅವರ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ…

ರಿಯಲ್ ಸ್ಟಾರ್ ಉಪೇಂದ್ರ ನಿಗೂಢ ಪೋಸ್ಟ್: ನಾಳೆ ಬೆಳಗ್ಗೆ 10ಕ್ಕೆ ಏನಾಗಲಿದೆ? ಕುತೂಹಲದಲ್ಲಿ ಫ್ಯಾನ್ಸ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಮೂಡಿಸಿದೆ.…

ಫ್ಲಿಪ್‌ಕಾರ್ಟ್ ವಿರುದ್ಧ ಪ್ರಧಾನಿ ಮೋದಿ, ಸಿಐಐಗೆ ದೂರು: ₹1ಕ್ಕೆ ಹಾಲು ಮಾರಾಟಕ್ಕೆ ‘ಬಮೂಲ್’ ಆಕ್ಷೇಪ

ಬೆಂಗಳೂರು: ದೇಶದ ಪ್ರಮುಖ ಇ-ಕಾಮರ್ಸ್ ಸಂಸ್ಥೆಯಾದ ಫ್ಲಿಪ್‌ಕಾರ್ಟ್ (Flipkart) ಅನುಸರಿಸುತ್ತಿರುವ ವಿವಾದಾತ್ಮಕ ಮಾರುಕಟ್ಟೆ ನೀತಿಯ ವಿರುದ್ಧ ಇದೀಗ ರೈತ ಸಂಘಟನೆಗಳು ಮತ್ತು ಹಾಲು ಒಕ್ಕೂಟಗಳು…

ಬೆಳಗಾವಿ ಜಿಲ್ಲಾದ್ಯಂತ ಡಿಜೆ ಅಬ್ಬರಕ್ಕೆ ಬ್ರೇಕ್: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ

ಬೆಳಗಾವಿ: ಜಿಲ್ಲೆಯಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಹತ್ವದ…

ಬಾಗಲಕೋಟೆ ಮೆಡಿಕಲ್ ಕಾಲೇಜು ಸ್ಥಾಪನೆ ಚುನಾವಣೆಗಾಗಿಯಲ್ಲ, ಜನರ ಅಭಿವೃದ್ಧಿಗಾಗಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬಾಗಲಕೋಟೆ: “ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯದ ಸ್ಥಾಪನೆ ಮತ್ತು ಅಭಿವೃದ್ಧಿ ಕಾಮಗಾರಿಗಳು ಉಪಚುನಾವಣೆಯ ಕಾರಣಕ್ಕಾಗಿ ನಡೆಯುತ್ತಿಲ್ಲ. ಇದು ಜನರ ಅಗತ್ಯತೆ ಮತ್ತು ಬಜೆಟ್‌ನಲ್ಲಿ ನೀಡಿದ…

ಯಶವಂತಪುರದಲ್ಲಿ ಪಾರಂಪರಿಕ ಕಲೆಗಳ ಬೃಹತ್ ಮಾರುಕಟ್ಟೆ ಸಂಕೀರ್ಣ ನಿರ್ಮಾಣ: ಸಚಿವ ಶಿವಾನಂದ ಪಾಟೀಲ ಘೋಷಣೆ

ಬೆಂಗಳೂರು: ರಾಜ್ಯದ ಪಾರಂಪರಿಕ ಕಲೆಗಳನ್ನು ಪ್ರೋತ್ಸಾಹಿಸಲು ಹಾಗೂ ಸ್ಥಳೀಯ ಕುಶಲಕರ್ಮಿಗಳ ಉತ್ಪನ್ನಗಳಿಗೆ ಶಾಶ್ವತ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಯಶವಂತಪುರದಲ್ಲಿ ಹ್ಯಾಂಡ್‌ಲೂಮ್ ಮತ್ತು ಕಲಾ…

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಜಾಲದ ಮೇಲೆ ದಾಳಿ: ವಿವಿದೆಡೆ ಪ್ರಕರಣ ದಾಖಲು

ಬೆಂಗಳೂರು: ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ದಂಧೆಯ ವಿರುದ್ಧ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಮರ ಸಾರಿದೆ. ರಾಜ್ಯದ…

ಪ್ರಕೃತಿ ಪ್ರೇಮಿಗಳ ಹೊಸ ತಾಣ: ಚಿಂಚೋಳಿಯ ಪೋಲಕಪಳ್ಳಿಯಲ್ಲಿ ಅರಳಿದೆ ‘ಹಸಿರು ಮಲೆನಾಡು’!

ಕಲಬುರಗಿ: ಬಿಸಿಲ ನಾಡು ಕಲಬುರಗಿಯ ಮಡಿಲಲ್ಲಿ ಈಗ ಹಸಿರು ಮಲೆನಾಡಿನ ಅನುಭವ ನೀಡುವ ಅದ್ಭುತ ಲೋಕವೊಂದು ತೆರೆದುಕೊಂಡಿದೆ. ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದ 20…

ರಾಜ್ಯದಲ್ಲಿ ₹4,824 ಕೋಟಿ ಹೂಡಿಕೆಗೆ ಒಪ್ಪಿಗೆ: 14,500ಕ್ಕೂ ಅಧಿಕ ಉದ್ಯೋಗ ಸೃಷ್ಟಿ

ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸುವ ನಿಟ್ಟಿನಲ್ಲಿ, ಸುಮಾರು 4,824 ಕೋಟಿ ರೂಪಾಯಿಗಳ ಬೃಹತ್ ಹೂಡಿಕೆಯ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಹಸಿರು…

ಯುಕೆಪಿ ಯೋಜನೆಗೆ ಆಂಧ್ರ ತಗಾದೆ: ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ಕರೆದ ಡಿ.ಕೆ. ಶಿವಕುಮಾರ್

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತದ ಅನುಷ್ಠಾನಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿರುವುದನ್ನು ಖಂಡಿಸಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು…