ಬೆಂಗಳೂರಿನ ನಗರಾಭಿವೃದ್ಧಿಗೆ ವಿದ್ಯಾರ್ಥಿಗಳಿಂದ ಯೋಜನೆಗಳ ಆಹ್ವಾನ: ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಹೊಸ ಉಪಕ್ರಮ
ಬೆಂಗಳೂರು: ಸಿಲಿಕಾನ್ ಸಿಟಿಯ ನಗರಾಭಿವೃದ್ಧಿ ಸವಾಲುಗಳಿಗೆ ನೂತನ ಹಾಗೂ ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ದೇಶಾದ್ಯಂತದ ವಿಶ್ವವಿದ್ಯಾಲಯಗಳು ಮತ್ತು…

