ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು

Share this with Friendsಸುಲ್ತಾನ್‌ಪುರ : 2018ರಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಅಕ್ಷೇಪಾರ್ಹ ಹೇಳಿಕೆ ಕುರಿತು ಬಿಜೆಪಿ ನಾಯಕರೊಬ್ಬರು ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಲ್ತಾನ್‌ಪುರ ವಿಶೇಷ ನ್ಯಾಯಾಲಯವನ್ನು ರಾಹುಲ್​ಗೆ ಜಾಮೀನು ಮಂಜೂರು ಮಾಡಿದೆ. ರಾಹುಲ್​ ಗಾಂಧಿ ಹೇಳಿದ್ದೇನು..?ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮಿತ್​ ಶಾ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ ಆರೋಪದಡಿ ರಾಹುಲ್​ ಗಾಂಧಿ ವಿರುದ್ಧ ವಿಜಯ್ … Continue reading ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು