ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
Share this with Friendsಬೆಂಗಳೂರು. ಮಾ. 2 : ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರು ನಿನ್ನೆ ಡಿಸ್ಚಾರ್ಜ್ ಆದರೆ ಕೆಲವರು ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ಭೇಟಿ … Continue reading ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed