ಸತತ 7ನೇ ಬಾರಿ ರೆಪೋ ದರ ಯಥಾಸ್ಥಿತಿ : ಆರ್‌ಬಿಐ
Share this with Friendsನವದೆಹಲಿ.ಎ.5 : ಆರ್‌ಬಿಐ ಸತತ 7ನೇ ಬಾರಿ ಆರ್‌ಬಿಐ ರೆಪೋ ದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಏಪ್ರಿಲ್ 5ರಂದು ಮುಕ್ತಾಯಗೊಂಡ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾಹಿತಿ ನೀಡಿದರು. ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರ್ಣಕ್ಕೆ ಸಭೆಯಲ್ಲಿ ಭಾಗವಹಿಸಿದ್ದ 6 ಸದಸ್ಯರಲ್ಲಿ ಐವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು. ಬ್ಯಾಂಕ್ ಸಾಲಗಳ ಬಡ್ಡಿಯಲ್ಲಿ ನಿರ್ಣಾಯಕ … Continue reading ಸತತ 7ನೇ ಬಾರಿ ರೆಪೋ ದರ ಯಥಾಸ್ಥಿತಿ : ಆರ್‌ಬಿಐ
Copy and paste this URL into your WordPress site to embed
Copy and paste this code into your site to embed