ಕೆಪಿಸಿಸಿ ಕಚೇರಿಯಲ್ಲಿಬಾಬು ಜಗಜೀವನ ರಾಮ್ ಸ್ಮರಣೆ

ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ್ ಅವರ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ‌‌.ಕೆ ಶಿವಕುಮಾರ್ ಪುಷ್ಪ ನಮನ ಸಲ್ಲಿಸಿದರು