ಬಾಬಾ ರಾಮದೇವ್ ಬೇಷರತ್ ಕ್ಷಮೆಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್

Share this with Friendsನವದೆಹಲಿ.ಏ.10: ದಾರಿ ತಪ್ಪಿಸುವ ಜಾಹೀರಾತುಗಳ ಪ್ರಸಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥಾಪಕ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ಬಾಬಾ ರಾಮದೇವ್ಅ ವರ ಬೇಷರತ್ ಕ್ಷಮೆಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಸಂಸ್ಥೆಯ ಕ್ರಮಗಳು ‘ಉದ್ದೇಶಪೂರ್ವಕ, ಮತ್ತು ನ್ಯಾಯಲಯದ ಆದೇಶ ಧಿಕ್ಕರಿಸುವ ಪ್ರಯತ್ನ. ಹೀಗಾಗಿ ಅವರು ಸಲ್ಲಿಸಿರುವ ಅಫಿಡವಿಟ್‌ನಿಂದ ನಾವು ಸಮಾಧಾನಗೊಂಡಿಲ್ಲ ಎಂದು ಕೋರ್ಟ್ ಆಕ್ರೋಶ ಹೊರ ಹಾಕಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾ. ಹಿಮ ಕೊಹ್ಲಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆಯಲ್ಲಿ ಮತ್ತಷ್ಟು … Continue reading ಬಾಬಾ ರಾಮದೇವ್ ಬೇಷರತ್ ಕ್ಷಮೆಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್