ಗೃಹಜ್ಯೋತಿ ಫಲಾನುಭವಿಗಳಿಗೆ ಕರೆಂಟ್ ಶಾಕ್..!

Share this with Friendsಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದ ಶೇಕಡ 20ಕ್ಕೂ ಅಧಿಕ ಗೃಹಜ್ಯೋತಿ ಗ್ರಾಹಕರಿಗೆ ಶಾಕ್ ನೀಡಿದೆ. ಗೃಹಜೋತಿ ಸರಾಸರಿ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೆ ಎಲ್ಲಾ ಯೂನಿಟ್ ಗೂ ಬಿಲ್ ಕಟ್ಟಬೇಕಿದೆ. ಕಡಿಮೆ ವಿದ್ಯುತ್ ಬಳಸಿದರೆ ಗೃಹಜ್ಯೋತಿ ಸೌಲಭ್ಯ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ತೀವ್ರ ಹೆಚ್ಚಾಗಿದೆ. ಗೃಹಜ್ಯೋತಿ ಬಳಕೆದಾರರಿಗೆ 2022 -23ನೇ ಸಾಲಿನ ವಾರ್ಷಿಕ ಸರಾಸರಿ ಲೆಕ್ಕಾಚಾರದ ಆಧಾರದ ಮೇಲೆ … Continue reading ಗೃಹಜ್ಯೋತಿ ಫಲಾನುಭವಿಗಳಿಗೆ ಕರೆಂಟ್ ಶಾಕ್..!