ನನ್ನ ಕ್ಷೇತ್ರದಲ್ಲಿ ಓಡಾಡಲು ನನಗೇ ಭಯವಾಗುತ್ತಿದೆ : ಶಾಸಕ ಎಸ್.ಟಿ.ಸೋಮಶೇಖರ್

Share this with Friendsಬೆಂಗಳೂರು.ಮಾ.21: ಶೋಭಾ ಕರಂದ್ಲಾಜೆ ಅವರ ಹೇಳಿಕೆಗಳಿಂದಾಗಿ ಖುದ್ದು ತನಗೆ ಕ್ಷೇತ್ರದಲ್ಲಿ ಓಡಾಡಲು ಭಯವಾಗುತ್ತಿದೆ, ಯಾವ ಸಮಯದಲ್ಲಿ ಏನು ನಡೆಯಲಿದೆಯೋ ಅಂತ ಆತಂಕ ಶುರುವಾಗಿದೆ ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಶಿವರಾಂ ಹೆಬ್ಬಾರ್ ಅವರೊಂದಿಗೆ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸೋಮಶೇಖರ್, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಬೆಂಕಿಯುಗುಳಿದರು. … Continue reading ನನ್ನ ಕ್ಷೇತ್ರದಲ್ಲಿ ಓಡಾಡಲು ನನಗೇ ಭಯವಾಗುತ್ತಿದೆ : ಶಾಸಕ ಎಸ್.ಟಿ.ಸೋಮಶೇಖರ್