Tue. Dec 24th, 2024

ಚಾಮರಾಜನಗರ ಕ್ಷೇತ್ರಕ್ಕೆ ಸುನಿಲ್ ಬೋಸ್

Share this with Friends

ಮೈಸೂರು,ಮಾ.27: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಸುನೀಲ್ ಬೋಸ್ ಸ್ಪರ್ಧಿಸಲಿದ್ದಾರೆ.

ಸಚಿವ ಹೆಚ್.ಸಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಬುಧವಾರ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಿದ್ದು ಸುನಿಲ್‌ ಬೋಸ್ ಸ್ಪಧೆ ಖಚಿತವಾಗಿದೆ.


Share this with Friends

Related Post