Sat. Jun 6th, 2026

ತೀವ್ರ ವಾಗ್ದಾಳಿ

ರಾಜ್ಯ ಸರ್ಕಾರ ಅಸ್ತಿತ್ವ ಕಳೆದುಕೊಂಡಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ

ನಾಗಮಂಗಲ (ಆದಿಚುಂಚನಗಿರಿ): ರಾಜ್ಯದ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ವಿಫಲವಾಗಿದ್ದು, ಆಡಳಿತಾತ್ಮಕವಾಗಿ ಸತ್ತುಹೋಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ. ಆದಿಚುಂಚನಗಿರಿ ಮಠದ…

ಇವಿ ವಾಹನಗಳ ಮೇಲಿನ ತೆರಿಗೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತೀವ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ (EV) ಮೇಲೆ ತೆರಿಗೆ ವಿಧಿಸುವ ನಿರ್ಧಾರವನ್ನು ಕೈಗೊಳ್ಳುವ ಮೂಲಕ ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ ಹೊರೆ…

ಪ್ರಧಾನಿ ನಡೆಸಿದ ಯುದ್ಧಪೂರ್ವ ಸಿದ್ಧತಾ ಸಭೆಗೆ ಸಿಎಂ ಗೈರು: ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯನ್ನು ಎದುರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದ ಮಹತ್ವದ ವಿಡಿಯೋ ಸಂವಾದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

ಸಿದ್ದರಾಮಯ್ಯ 5 ವರ್ಷ ಸಿಎಂ ಹೇಳಿಕೆ: ಹೈಕಮಾಂಡ್ ದೆಹಲಿಯಲ್ಲಿದೆಯೇ ಅಥವಾ ಸಿಎಂ ಮನೆಯಲ್ಲಿದೆಯೇ? ಆರ್. ಅಶೋಕ್ ತೀವ್ರ ವಾಗ್ದಾಳಿ

ಬೆಂಗಳೂರು: “ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ” ಎಂಬ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯು ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಅಸ್ತಿತ್ವದ ಬಗ್ಗೆಯೇ…