ಹ್ಯಾಟ್ರಿಕ್ ಹೀರೋ ಶಿವಣ್ಣ ಹುಟ್ಟುಹಬ್ಬದ ಸಂಭ್ರಮ: ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ ಸ್ಯಾಂಡಲ್ವುಡ್ ಕಿಂಗ್
ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟ, ಅಭಿಮಾನಿಗಳ ಪಾಲಿನ ಸದಾ ಯುವಕ ‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್ಕುಮಾರ್ ಅವರು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.…
