ಇ-ಸ್ವತ್ತು 2.0 ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆ ಶೀಘ್ರ ಪರಿಹಾರ: ಪ್ರಿಯಾಂಕ್ ಖರ್ಗೆ
ಬೆಂಗಳೂರು:ಇ-ಸ್ವತ್ತು 2.0 ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವು ಅರ್ಜಿಗಳು ತಂತ್ರಾಂಶದಲ್ಲಿನ ತಾಂತ್ರಿಕ ತೊಂದರೆಗಳಿಂದ ಅನುಮೋದನೆಯಲ್ಲಿ ವಿಳಂಬವಾಗಿದ್ದು, ತಂತ್ರಾಂಶದಲ್ಲಿನ ತೊಡಕು ನಿವಾರಣೆಗೊಂಡ ಕೂಡಲೇ ಅರ್ಜಿಗಳನ್ನು ವಿಲೇವಾರಿ…
