ಕೇಂದ್ರ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ಮುಕ್ತ ಅಭಿಯಾನ: ಕರ್ತವ್ಯ ಲೋಪವೆಸಗುವ ಅಧಿಕಾರಿಗಳಿಗೆ ವರ್ಗಾವಣೆ ಶಿಕ್ಷೆಯ ಎಚ್ಚರಿಕೆ
ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗವನ್ನು ಕಸಮುಕ್ತವಾಗಿಸಲು ಮತ್ತು ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ವ್ಯವಸ್ಥಿತಗೊಳಿಸಲು ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು…
