Sat. Jun 6th, 2026

ದಾನಿಗಳು ಮುಂದಾಗಿ

ಸರ್ಕಾರಿ ಶಾಲೆಗಳ ಬಲವರ್ಧನೆಗೆ ದಾನಿಗಳು ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳು ದಕ್ಷ ಶಿಕ್ಷಕರನ್ನು ಹೊಂದಿದ್ದು, ಉತ್ತಮ ಮೂಲಸೌಕರ್ಯ ಒದಗಿಸಿದರೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ದಾನಿಗಳು ಸರ್ಕಾರಿ ಶಾಲೆಗಳ…