Sat. Jun 6th, 2026

ದಾವಣಗೆರೆ ದಕ್ಷಿಣ

ದಾವಣಗೆರೆ ದಕ್ಷಿಣ ಬಂಡಾಯ: ಸಾದಿಕ್ ಪೈಲ್ವಾನ್ ಮನವೊಲಿಕೆಗೆ ಕಸರತ್ತು ಆರಂಭಿಸಿದ ಸಚಿವ ಮಲ್ಲಿಕಾರ್ಜುನ್

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದಿರುವ ಸಾದಿಕ್ ಪೈಲ್ವಾನ್ ಅವರನ್ನು ಸಮಾಧಾನಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ…

ದಾವಣಗೆರೆ ದಕ್ಷಿಣದಲ್ಲಿ ‘ಕೈ’ಗೆ ಬಂಡಾಯದ ಬಿಸಿ: ಸಾದಿಕ್ ಪೈಲ್ವಾನ್ ಸೆಡ್ಡು, ಕಾಂಗ್ರೆಸ್ ಕೋಟೆಗೆ ನಡುಕ!

ದಾವಣಗೆರೆ: ಜಿಲ್ಲೆಯ ರಾಜಕಾರಣದ ಕೇಂದ್ರಬಿಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ಈಗ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಿದ ಟಿಕೆಟ್…

ಬಾಗಲಕೋಟೆಯಿಂದ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣಕ್ಕೆ ಸಮರ್ಥ್ ಮಲ್ಲಿಕಾರ್ಜುನ್:ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್

ನವದೆಹಲಿ/ಬೆಂಗಳೂರು: ರಾಜ್ಯದ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು…

ದಾವಣಗೆರೆ ದಕ್ಷಿಣ: ಶಾಮನೂರು ಕುಟುಂಬಕ್ಕೆ ಸಾದಿಕ್ ಪೈಲ್ವಾನ್ ‘ಸೆಡ್ಡು’ – ಕೈ ಪಾಳಯದಲ್ಲಿ ಬಂಡಾಯದ ಕಹಳೆ?

ದಾವಣಗೆರೆ: ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಂತಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅಭ್ಯರ್ಥಿಯನ್ನು…

 “ದಾವಣಗೆರೆ ದಕ್ಷಿಣದಲ್ಲಿ ನಾಮಪತ್ರ ಸಲ್ಲಿಕೆ ಸದ್ದು: ಸಿದ್ದು-ಡಿಕೆಶಿ-ಸುರ್ಜೇವಾಲಾ ಸಭೆಯ ಒಳಗಿನ ರಹಸ್ಯವೇನು?”

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ‘ಉಪಚುನಾವಣೆ’ಯ ಕಾವು ಜೋರಾಗಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದ್ದು, ಇಂದು ರಾಜಧಾನಿಯಲ್ಲಿ ನಡೆದ…

ದಾವಣಗೆರೆ ದಕ್ಷಿಣದಲ್ಲಿ ‘ಶಾಮನೂರು’ ತಂತ್ರಗಾರಿಕೆ: ಬಿ-ಫಾರಂ ಸಿಗುವ ಮೊದಲೇ ಸಮರ್ಥ್ ನಾಮಪತ್ರ ಸಲ್ಲಿಕೆ!

ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಜಕೀಯ ಕಣದಲ್ಲಿ ಸಂಚಲನ ಸೃಷ್ಟಿಸಿರುವ ಯುವ ನಾಯಕ ಸಮರ್ಥ್ ಶಾಮನೂರು, ಕಾಂಗ್ರೆಸ್ ಪಕ್ಷದ ಅಧಿಕೃತ ‘ಬಿ-ಫಾರಂ’ ಕೈ ಸೇರುವ…

ದಾವಣಗೆರೆ ದಕ್ಷಿಣ ಕಾಂಗ್ರೆಸ್‌ ಟಿಕೆಟ್‌ ಸಮರ: ವೀಕ್ಷಕರ ಭೇಟಿ ವೇಳೆ ಹೈಡ್ರಾಮಾ, ಕೈ ನಾಯಕರ ಮಧ್ಯೆ ತೀವ್ರ ವಾಗ್ವಾದ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್‌ ಹಂಚಿಕೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಅಭ್ಯರ್ಥಿ ಆಯ್ಕೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಆಗಮಿಸಿದ್ದ…

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ

ನವದೆಹಲಿ: ಕರ್ನಾಟಕದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಭಾನುವಾರ ಚಾಲನೆ…

ಬಿಜೆಪಿ ಕೋರ್ ಕಮಿಟಿ ಸಭೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದ ಅಭ್ಯರ್ಥಿಗಳ ಪಟ್ಟಿ ದೆಹಲಿ ಅಂಗಳಕ್ಕೆ!

ಬೆಂಗಳೂರು: ರಾಜ್ಯ ರಾಜಕಾರಣದ ಮುಂದಿನ ಕುತೂಹಲದ ಕೇಂದ್ರಬಿಂದುವಾಗಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಈಗಿನಿಂದಲೇ ರಣತಂತ್ರ ರೂಪಿಸಲು ಮುಂದಾಗಿದೆ.…

ದಾವಣಗೆರೆ ದಕ್ಷಿಣ ‘ದೋಸ್ತಿ’ಯಲ್ಲೀಗ ಟಿಕೆಟ್ ಕಿಚ್ಚು: ಮಲ್ಲಿಕಾರ್ಜುನ Vs ಜಮೀರ್ ಜಟಾಪಟಿ!

ದಾವಣಗೆರೆ: ಬೆಣ್ಣೆ ನಗರಿಯ ರಾಜಕೀಯ ಅಖಾಡ ಈಗ ‘ಟಿಕೆಟ್’ ಜಂಗೀಕುಸ್ತಿಗೆ ಸಾಕ್ಷಿಯಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಣ ಸಜ್ಜಾಗುವ ಮೊದಲೇ, ರಾಜ್ಯ ಸಚಿವ…