ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ
ಬೆಂಗಳೂರು: ರಾಜ್ಯಾದ್ಯಂತ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ 8,65,968 ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
