ಸಿದ್ದರಾಮಯ್ಯ ಆಪ್ತ ನಸೀರ್ ಅಹ್ಮದ್ ರಾಜೀನಾಮೆಗೆ ಹೈಕಮಾಂಡ್ ಸೂಚನೆ: ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಸ್ಫೋಟ?
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್…
