ಬೆಂಗಳೂರಿನಲ್ಲಿ ಕಸವೇ ರಸ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದಲ್ಲಿ 50 ಪಟ್ಟು ಹೆಚ್ಚಳ, ಕೋಟಿ ಮೊತ್ತದ ಆದಾಯ!
ಬೆಂಗಳೂರು: ಸಿಲಿಕಾನ್ ಸಿಟಿಯ ಘನತ್ಯಾಜ್ಯ ನಿರ್ವಹಣೆಯಲ್ಲಿ ಹೊಸ ಕ್ರಾಂತಿ ಶುರುವಾಗಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (BSWML) ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಕಡಿಮೆ ಮೌಲ್ಯದ…
