ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠ ಆಗುತ್ತಿರಲಿಲ್ಲ: ಸಿಎಂ
ಬೆಂಗಳೂರು:ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ…
