ಹೈಕೋರ್ಟ್ ಮುಂದೆ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮವಹಿಸಿ:ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ
ಬೆಂಗಳೂರು:ಕರ್ನಾಟಕ ಹೈಕೋರ್ಟ್ ನ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ…
