ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಿಕ್ಸ್: ಜೂನ್ 18 ರಂದು 7 ಸ್ಥಾನಗಳಿಗೆ ಜಿದ್ದಾಜಿದ್ದಿನ ಮತದಾನ!
ಬೆಂಗಳೂರು: ರಾಜ್ಯಸಭಾ ಚುನಾವಣೆಯ ಅಬ್ಬರದ ಬೆನ್ನಲ್ಲೇ ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಮುಹೂರ್ತ ನಿಗದಿಯಾಗಿದೆ. ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್ತಿನ (Legislative Council)…
