Sat. Jun 6th, 2026

ಬೆಂಗಳೂರು

ಗ್ಯಾರಂಟಿ ಯೋಜನೆಗಳ ಕಡಿತಕ್ಕೆ ರಾಜ್ಯ ಸರ್ಕಾರ ಸಂಚು: ಆರ್. ಅಶೋಕ್ ಗಂಭೀರ ಆರೋಪ!

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಪರಿಶೀಲನೆ ಮತ್ತು ಪರಿಷ್ಕರಣೆಯ ನೆಪವೊಡ್ಡಿ ಸಾರ್ವಜನಿಕರ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಕಡಿತಗೊಳಿಸಲು ಆಂತರಿಕವಾಗಿ ಸಿದ್ಧತೆ ನಡೆಸುತ್ತಿದೆ ಎಂದು ವಿಧಾನಸಭೆಯ…

ನಿಮಗೂ ಇದೆ ದೇಶದ ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಅವಕಾಶ: ನಾಳೆ ಬೆಂಗಳೂರಿನಲ್ಲಿ ನೇರ ಸಂದರ್ಶನ

ಬೆಂಗಳೂರು: ದೇಶದ ಭವಿಷ್ಯವನ್ನು ನಿರ್ಧರಿಸುವ ‘ಭಾರತದ ಜನಗಣತಿ-2027’ರ ಮಹತ್ಕಾರ್ಯದಲ್ಲಿ ನೀವೂ ಒಬ್ಬ ಗಣತಿದಾರರಾಗಿ ಸೇವೆ ಸಲ್ಲಿಸಬೇಕೆ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶವಿದೆ. ಬೆಂಗಳೂರು ಕೇಂದ್ರ ನಗರ…

“ಒನ್-ವೇ ಉಲ್ಲಂಘನೆ: ಬೆಂಗಳೂರಿನಲ್ಲಿ ಒಂದೇ ವಾರ 16,400ಕ್ಕೂ ಅಧಿಕ ಪ್ರಕರಣ ದಾಖಲು”

ಬೆಂಗಳೂರು: ನಗರದ ರಸ್ತೆಗಳಲ್ಲಿ ಸಂಚಾರ ಶಿಸ್ತು ಕಾಪಾಡಲು ಮತ್ತು ಅಪಘಾತಗಳನ್ನು ತಡೆಗಟ್ಟಲು ಬೆಂಗಳೂರು ಸಂಚಾರಿ ಪೊಲೀಸರು ಕೈಗೊಂಡಿರುವ ‘ವಿಶೇಷ ಕಾರ್ಯಾಚರಣೆ’ ಭರ್ಜರಿ ಫಲಿತಾಂಶ ನೀಡಿದೆ.…

ಜಿಬಿಎಯಿಂದ ಅಂತಿಮ ಮತದಾರರ ಪಟ್ಟಿ ಪ್ರಕಟ;ಬೆಂಗಳೂರಿನಲ್ಲಿದ್ದಾರೆ 88.95 ಲಕ್ಷ ಮತದಾರರು

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್…

ಬೆಂಗಳೂರಿನ ಭವಿಷ್ಯದ ಜಲಮೂಲಕ್ಕೆ ಭದ್ರ ಬುನಾದಿ: ಕಾವೇರಿ 6ನೇ ಹಂತದ ಯೋಜನೆಗೆ ಜಲಮಂಡಳಿಯಿಂದ ಚಾಲನೆ

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನ ಭವಿಷ್ಯದ ನೀರಿನ ದಾಹವನ್ನು ನೀಗಿಸಲು ರಾಜ್ಯ ಸರ್ಕಾರ ಮತ್ತು ಬೆಂಗಳೂರು ಜಲಮಂಡಳಿ (BWSSB) ಮಹತ್ವದ ಹೆಜ್ಜೆ ಇಟ್ಟಿವೆ. ಕಾವೇರಿ ನೀರು…

ಬೆಂಗಳೂರು ಹೊರವಲಯದಲ್ಲಿ ತಲೆಯೆತ್ತಲಿದೆ ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳಿಗೆ ಕರ್ನಾಟಕ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. ಆನೇಕಲ್ ಸಮೀಪದ ಸೂರ್ಯನಗರದಲ್ಲಿ ಬರೋಬ್ಬರಿ 80,000 ಆಸನ ಸಾಮರ್ಥ್ಯದ ಅತ್ಯಾಧುನಿಕ…

ಬೆಂಗಳೂರು ಮಾಸ್ಟರ್ ಪ್ಲಾನ್-2041: ಬಿಡಿಎಯಿಂದ ಮಹತ್ವದ ಘೋಷಣೆ

ಬೆಂಗಳೂರು: ಸಿಲಿಕಾನ್ ಸಿಟಿಯ ಭವಿಷ್ಯದ ಅಭಿವೃದ್ಧಿಯ ದಿಕ್ಸೂಚಿ ಎಂದೇ ಪರಿಗಣಿಸಲಾದ ‘ಪರಿಷ್ಕೃತ ಮಾಸ್ಟರ್ ಪ್ಲಾನ್-2041’ (RMP-2041) ಸಿದ್ಧಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)…

ಬೆಂಗಳೂರಿನಲ್ಲಿ ಪ್ಯಾನಾಸೋನಿಕ್ ‘ಕೋ.ಲ್ಯಾಬ್ ಸ್ಟುಡಿಯೋ’ ಆರಂಭ..!

ಬೆಂಗಳೂರು: ಸ್ಟಾರ್ಟ್‌ಅಪ್‌ಗಳ ಜಾಗತಿಕ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ತಾಂತ್ರಿಕ ನಾವೀನ್ಯತೆಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಪ್ಯಾನಾಸೋನಿಕ್ ಇಂಡಿಯಾ ಸಂಸ್ಥೆಯು ತನ್ನ ಮಹತ್ವಾಕಾಂಕ್ಷೆಯ ‘ಕೋ.ಲ್ಯಾಬ್ ಸ್ಟುಡಿಯೋ’…

ಬೆಂಗಳೂರಿನಲ್ಲಿ ವರುಣನ ಸಿಂಚನ: ಸಂಜೆ ವೇಳೆಗೆ ತಂಪಾದ ರಾಜಧಾನಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ಸೆಕೆಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ನಗರದ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ…