ದಾವಣಗೆರೆ ದಕ್ಷಿಣದಲ್ಲಿ 23 ಮುಸ್ಲಿಂ ಅಭ್ಯರ್ಥಿಗಳಿಂದ ನಾಮಪತ್ರ: ಇದರ ಹಿಂದೆ ಅಡಗಿದೆಯೇ ಮತ ವಿಭಜನೆಯ ಗುಟ್ಟು?
ದಾವಣಗೆರೆ: ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದೇ ಬಿಂಬಿತವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಉಪಚುನಾವಣೆಯ ಕಣದಲ್ಲಿ…
