ಮಹಿಳೆಯರು, ಮಕ್ಕಳ ಮೇಲೆ ದೌರ್ಜನ್ಯವೆಸಗುವ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವುದೇ ನಮ್ಮ ಗುರಿ:ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು:ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಆಧ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ ಇದಕ್ಕಾಗಿಯೇ ಅಕ್ಕಾಪಡೆ ರಚಿಸಿದ್ದು,ದೌರ್ಜನ್ಯವೆಸಗುವ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವುದೇ ನಮ್ಮ ಗುರಿ…
