ಬಿಗ್ ಬ್ರೇಕಿಂಗ್: ಮಧ್ಯಾಹ್ನ 2:30ಕ್ಕೆ ಲೋಕ ಭವನಕ್ಕೆ ಸಿಎಂ; 3 ಗಂಟೆಗೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸಿದ್ದರಾಮಯ್ಯ ತುರ್ತು ಪತ್ರಿಕಾಗೋಷ್ಠಿ!
ಬೆಂಗಳೂರು: ಕರ್ನಾಟಕದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅತ್ಯಂತ ವೇಗವಾಗಿ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ನಡೆಸಲಿರುವ ಪ್ರಮುಖ ಅಧಿಕೃತ…
