ವನ್ಯಜೀವಿಗಳ ಹಿತರಕ್ಷಣೆಗೆ ಆದ್ಯತೆ: ಬೇಸಿಗೆ ನಿರ್ವಹಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ರಾಜ್ಯದಾದ್ಯಂತ ಬೇಸಿಗೆಯ ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅರಣ್ಯ…
