Sat. Jun 6th, 2026

ವಾಗ್ದಾಳಿ

‘ಜಿಲ್ಲೆ ಹೆಸರು ಬದಲಾವಣೆಯಿಂದ ಅಭಿವೃದ್ಧಿ ಸಾಧ್ಯವಿಲ್ಲ’: ರಾಜ್ಯ ಸರ್ಕಾರದ ವಿರುದ್ಧ ಆರ್‌‌. ಅಶೋಕ್ ತೀವ್ರ ವಾಗ್ದಾಳಿ

ಬೆಂಗಳೂರು: “ರಾಜ್ಯದ ವಿವಿಧ ಜಿಲ್ಲೆಗಳಿಗೆ ‘ಬೆಂಗಳೂರು’ ಹೆಸರನ್ನು ಜೋಡಿಸುವುದರಿಂದ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಆಡಳಿತರೂಢ ಕಾಂಗ್ರೆಸ್ ಸರ್ಕಾರಕ್ಕೆ ಅಭಿವೃದ್ಧಿ ಮಾಡುವ ಯೋಗ್ಯತೆ ಇಲ್ಲದ…

ಪ್ರಧಾನಿ ಮಿತವ್ಯಯ ಕರೆ ವಿರೋಧಿಸುವ ಕಾಂಗ್ರೆಸ್‌ಗೆ ಸಣ್ಣ ಬುದ್ಧಿ: ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಮಿತವ್ಯಯದ ಸಲಹೆಯನ್ನು ಇಡೀ ದೇಶವೇ ಮುಕ್ತವಾಗಿ ಒಪ್ಪಿಕೊಂಡಿದೆ. ಆದರೆ ಇದನ್ನು ವಿರೋಧಿಸುತ್ತಿರುವ ಕಾಂಗ್ರೆಸ್…

ಕಾಂಗ್ರೆಸ್‌ಗೆ ಅಹಿಂದ ಸಮಾವೇಶ ಮಾಡುವ ನೈತಿಕತೆ ಇಲ್ಲ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಚಿತ್ರದುರ್ಗ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಮತ್ತು ಅವರಿಗೆ ಮಾಡಿದ ಅಪಮಾನವನ್ನು ಜನ ನೋಡಿದ್ದಾರೆ. ಇಂತಹ…

ವಿನಯ್ ಕುಲಕರ್ಣಿ ಪ್ರಕರಣದ ಹಿಂದೆ ‘ರಾಜಕೀಯ ಸೇಡು’:ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

ನವದೆಹಲಿ:ಕರ್ನಾಟಕ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಶಿಕ್ಷೆಯ ವಿಚಾರಕ್ಕೆ ಸಂಬಂಧಿಸಿದಂತೆ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

ಸಿದ್ದರಾಮಯ್ಯನವರದ್ದು ಕೇವಲ ‘ರಾಜಕೀಯ ಸ್ವಾರ್ಥದ’ ಸಾಮಾಜಿಕ ನ್ಯಾಯ: ಎಚ್.ಡಿ. ದೇವೇಗೌಡ ವಾಗ್ದಾಳಿ

ಬೆಂಗಳೂರು: “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ನ್ಯಾಯದ ಮೇಲೆ ನಿಜವಾದ ಕಾಳಜಿಯಿಲ್ಲ. ಕೇವಲ ರಾಜಕೀಯ ಲಾಭಕ್ಕಾಗಿ ಅವರು ಸಾಮಾಜಿಕ ನ್ಯಾಯದ ಜಪ ಮಾಡುತ್ತಿದ್ದಾರೆ” ಎಂದು…

ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಬಿಜೆಪಿಯದ್ದು ಕೇವಲ ಗಿಮಿಕ್ – ಡಾ. ಜಿ. ಪರಮೇಶ್ವರ್ ವಾಗ್ದಾಳಿ

ಬಾಗಲಕೋಟೆ: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವುದಿಲ್ಲ ಎಂದು ಸರ್ಕಾರ ಎಲ್ಲಿಯೂ ಹೇಳಿಲ್ಲ. ಈ ವಿಷಯದಲ್ಲಿ ನಮ್ಮ ಸರ್ಕಾರ ಸ್ಪಷ್ಟ ನಿಲುವನ್ನು ಹೊಂದಿದ್ದು, ಯಾರಿಗೂ ಅನ್ಯಾಯವಾಗದ…

ಸೋಮಣ್ಣ ನಮ್ಮ ಪಕ್ಷದ ಹೈಕಮಾಂಡ್ ಅಲ್ಲ; ಬಿಜೆಪಿಯದ್ದು ದ್ವಂದ್ವ ನೀತಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬಾಗಲಕೋಟೆ: “ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಲು ವಿ.ಸೋಮಣ್ಣ ನಮ್ಮ ಪಕ್ಷದ ಹೈಕಮಾಂಡ್ ಅಲ್ಲ. ಅವರು ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ,” ಎಂದು ಸಿಎಂ ಸಿದ್ದರಾಮಯ್ಯ ಲೇವಡಿ…

ಚುನಾವಣೆಗಾಗಿ ತೈಲ ಬೆಲೆ ಕಡಿತ: ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: “ಕೇಂದ್ರ ಸರ್ಕಾರವು ಕೇವಲ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತೈಲ ಬೆಲೆಯನ್ನು ಇಳಿಕೆ ಮಾಡುವ ನಾಟಕವಾಡುತ್ತಿದೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಟೀಕಿಸಿದ್ದಾರೆ. ಶುಕ್ರವಾರ…

ನೈರುತ್ಯ ರೈಲ್ವೆ ಪರೀಕ್ಷೆ ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿರುವ ವಿಚಾರ ಈಗ ರಾಜ್ಯ ಸರ್ಕಾರದ ಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕನ್ನಡಿಗ ಉದ್ಯೋಗಿಗಳು…

ಸಿಎಂ ಪುತ್ರ ವ್ಯಾಮೋಹ ಪ್ರಜಾಪ್ರಭುತ್ವಕ್ಕೆ ಮಾರಕ: ಆರ್. ಅಶೋಕ ವಾಗ್ದಾಳಿ

ಬೆಂಗಳೂರು: “ನನ್ನ ಮಗನನ್ನು ನೋಡಿಕೊಳ್ಳಿ” ಎಂದು ಮತದಾರರಲ್ಲಿ ಮನವಿ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್ ಅವರ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ…